ಸಮಗ್ರ ಸುದ್ದಿ

ವನ್ಯಜೀವಿ ಸಂಚಾರದ ಬಗ್ಗೆ ಸ್ಥಳೀಯರಿಗೆ ತಕ್ಷಣ ಮಾಹಿತಿ ನೀಡಿ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಅರಣ್ಯದಂಚಿನ ಜಮೀನುಗಳಲ್ಲಿ ವನ್ಯಜೀವಿಗಳ ಸಂಚಾರದ ಬಗ್ಗೆ ಕಮಾಂಡ್ ಕೇಂದ್ರಕ್ಕೆ ಮಾಹಿತಿ ಬಂದ ಕೂಡಲೇ ತೋಟದ ಬೆಳೆಗಾರರ ಸಂಘಟನೆ ಮತ್ತು ಕಾರ್ಮಿಕ ಸಂಘಟನೆಗಳಿಗೆ, ಸ್ಥಳೀಯ ಮುಖಂಡರಿಗೆ ಮಾಹಿತಿ ರವಾನಿಸಲು ಕ್ರಮ ವಹಿಸುವಂತೆ ಅರಣ್ಯ ಜೀವಿಶಾಸ್ತ್ರ […]

ಸಮಗ್ರ ಸುದ್ದಿ

ಪಿಡಿಓ ಕಾಳಜಿಯಿಂದ ಅರಿವು ಕೇಂದ್ರವಾದ ಸಮುದಾಯ ಭವನ; ಸಚಿವ ಪ್ರಿಯಾಂಕ್ ಖರ್ಗೆ ಶ್ಲಾಘನೆ

ಬೆಂಗಳೂರು: ಹಳ್ಳಿಯಿಂದ ದಿಲ್ಲಿಯವರೆಗೂ ಆಡಳಿತದಲ್ಲಿ ಕ್ರಿಯಾಶೀಲತೆ, ಕಾಳಜಿ ಮತ್ತು ಇಚ್ಛಾಶಕ್ತಿ ಇದ್ದಲ್ಲಿ ಮಾತ್ರ ಪರಿವರ್ತನೆ ತರಬಹುದು, ಸಂಪನ್ಮೂಲಗಳನ್ನು ಸದ್ಬಳಕೆ ಮಾಡಿಕೊಳ್ಳಬಹುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ಸಚಿವ ಪ್ರಿಯಾಂಕ್ ಖರ್ಗೆ ಅಭಿಪ್ರಾಯಪಟ್ಟಿದ್ದಾರೆ. ಹಾಳಾಗುವ ಹಂತ […]

ಸಮಗ್ರ ಸುದ್ದಿ

ಶಾಲೆಗಳಲ್ಲಿ ಮೊಬೈಲ್ ಬ್ಯಾನ್ ವಿಚಾರ ಚರ್ಚೆಯಲ್ಲಿದೆ; ಪೋಷಕರಿಂದಲೂ ಒತ್ತಡ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಶಾಲೆಗಳಲ್ಲಿ ಮೊಬೈಲ್ ಬ್ಯಾನ್ ಮಾಡುವ ವಿಚಾರ ಚರ್ಚೆಯಲ್ಲಿದೆ. ಪೋಷಕರಿಂದಲೂ ಈ ಬಗ್ಗೆ ಒತ್ತಡವಿದೆ. ಅನೇಕ ದೇಶಗಳಲ್ಲೂ ಈ ಕ್ರಮ ಕೈಗೊಳ್ಳಲಾಗಿದೆ. ಅಂತರರಾಷ್ಟ್ರೀಯ ಮಟ್ಟದಲ್ಲೂ ಚರ್ಚೆಯಾಗುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. […]

ಸಮಗ್ರ ಸುದ್ದಿ

ಎಲಿವೇಟೆಡ್ ರೋಟರಿ ಮೇಲ್ಸೇತುವೆ ಸ್ಥಾಪನೆ ಕುರಿತು ಸ್ಥಳ ಪರಿಶೀಲನೆ : ಮಹೇಶ್ವರ್ ರಾವ್ | ಬಿ-ಸ್ಮೈಲ್ ಹಾಗೂ ಕೆ-ರೈಡ್ ಅಧಿಕಾರಿಗಳೊಂದಿಗೆ ಜಂಟಿ ಪರಿಶೀಲನೆ

ಬೆಂಗಳೂರು: ಬಾಣಸವಾಡಿ ಮುಖ್ಯ ರಸ್ತೆಯ ಐಒಸಿ ಜಂಕ್ಷನ್‌ನಲ್ಲಿ ಎಲಿವೇಟೆಡ್ ರೋಟರಿ ಮೇಲ್ಸೇತುವೆ ನಿರ್ಮಾಣ ಕುರಿತು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಬಿ-ಸ್ಮೈಲ್ ಹಾಗೂ ಕೆ-ರೈಡ್ ಅಧಿಕಾರಿಗಳೊಂದಿಗೆ ಜಂಟಿ ಪರಿಶೀಲನೆ ನಡೆಸಿದರು. ಐಒಸಿ ಜಂಕ್ಷನ್‌ನಲ್ಲಿ […]

ಸಮಗ್ರ ಸುದ್ದಿ

ನಗರದ ಸ್ವಚ್ಛತೆಗೆ ಶಾಶ್ವತ ಪರಿಹಾರ: ಮೂಲದಲ್ಲಿಯೇ ತ್ಯಾಜ್ಯ ವಿಂಗಡಣೆಗೆ ಕಟ್ಟುನಿಟ್ಟಿನ ಸೂಚನೆ: ಪೊಮ್ಮಲ ಸುನೀಲ್ ಕುಮಾರ್ | ಬ್ಲಾಕ್ ಸ್ಪಾಟ್ ಮುಕ್ತ ನಗರಕ್ಕಾಗಿ ಹೊಸ ಗುರಿ

ಬೆಂಗಳೂರು: ಬೆಂಗಳೂರು ನಗರವನ್ನು ಸ್ವಚ್ಛವಾಗಿರಿಸಲು ಮತ್ತು ಭೂಭರ್ತಿ ಜಾಗಗಳ (Landfill sites) ಮೇಲೆ ಅವಲಂಬಿತವಾಗುವುದನ್ನು ತಪ್ಪಿಸಲು, ಮನೆಗಳಲ್ಲೇ ಕಸ ವಿಂಗಡಣೆ ಮಾಡುವುದನ್ನು ಕಡ್ಡಾಯಗೊಳಿಸಿ ಘನತ್ಯಾಜ್ಯ ಇಲಾಖೆಯ ಅಧಿಕಾರಿಗಳಿಗೆ ಬೆಂಗಳೂರು ಉತ್ತರ ನಗರ ಪಾಲಿಕೆಯ ಆಯುಕ್ತರಾದ […]

ಸಮಗ್ರ ಸುದ್ದಿ

ನೈಋತ್ಯ ರೈಲ್ವೆ ಮಕ್ಕಾಜಿಪಲ್ಲಿ –ಧರ್ಮಾವರಂ ಡಬಲ್ ಲೈನ್ ಕಾರ್ಯಾರಂಭ; ಪೆನುಕೊಂಡ–ಧರ್ಮಾವರಂ ಯೋಜನೆ ಸಂಪೂರ್ಣ

ಬೆಂಗಳೂರು: ನೈಋತ್ಯ ರೈಲ್ವೆಯು ಪೆನುಕೊಂಡ–ಧರ್ಮಾವರಂ ಡಬ್ಲಿಂಗ್ ಯೋಜನೆಯ ಅಂಗವಾಗಿ ಮಕ್ಕಾಜಿಪಲ್ಲಿ ಮತ್ತು ಧರ್ಮಾವರಂ ನಿಲ್ದಾಣಗಳ ನಡುವಿನ 30.04 ಕಿಮೀ ಉದ್ದದ ಜೋಡಿ ಮಾರ್ಗವನ್ನು ರೈಲ್ವೆ ಸುರಕ್ಷತಾ ಆಯುಕ್ತರು (CRS) ನಡೆಸಿದ ಶಾಸನಬದ್ಧ ಪರಿಶೀಲನೆಯ ನಂತರ […]

ಸಮಗ್ರ ಸುದ್ದಿ

10ನೇ ಗ್ಯಾರಂಟಿಯಾಗಿ ಉಚಿತ ಆರೋಗ್ಯ ನೀಡುವುದು ನಮ್ಮ ಸರ್ಕಾರದ ಸಂಕಲ್ಪ: ಡಿಸಿಎಂ ಡಿ.ಕೆ. ಶಿವಕುಮಾರ್ |ಕರಾವಳಿಗೆ ವಿಶೇಷ ಪ್ರವಾಸೋದ್ಯಮ ನೀತಿ

ಕಾರವಾರ: ಪಂಚ ಗ್ಯಾರಂಟಿ ಜೊತೆಗೆ ಭೂಮಿ ಆರನೇ ಗ್ಯಾರಂಟಿ, ನೀರು 7ನೇ ಗ್ಯಾರಂಟಿ, ಮನೆಗಳನ್ನು ನೀಡುವುದು 8ನೇ ಗ್ಯಾರಂಟಿ, ಇ ಖಾತಾ ನೀಡುವುದು 9ನೇ ಗ್ಯಾರಂಟಿ, 10ನೇ ಗ್ಯಾರಂಟಿಯಾಗಿ ಉಚಿತವಾಗಿ ಆರೋಗ್ಯ ನೀಡುವುದು ನಮ್ಮ […]

ಸಮಗ್ರ ಸುದ್ದಿ

ಬೂದನೂರು ಉತ್ಸವ: ರಂಗೋಲಿಯಲ್ಲಿ ಅರಳಿದ ಪಂಚ ಗ್ಯಾರಂಟಿ; ವಿಜೇತ ಮಹಿಳೆಯರಿಗೆ ಭರ್ಜರಿ ಬಹುಮಾನ |ಡಿಸಿಎಂ ಡಿ.ಕೆ.ಶಿವಕುಮಾರ್‌ ಘೋಷಿತ ಬಹುಮಾನ ವಿತರಣೆ

ಮಂಡ್ಯ: ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಮೂರು ದಿನಗಳಿಂದ ಅತ್ಯಂತ ವೈಭವದಿಂದ ನಡೆಯುತ್ತಿರುವ ‘ಬೂದನೂರು ಉತ್ಸವ’ದ ಅಂಗವಾಗಿ ಆಯೋಜಿಸಲಾಗಿದ್ದ ವಿಶೇಷ ರಂಗೋಲಿ ಸ್ಪರ್ಧೆಯ ವಿಜೇತರನ್ನು ಘೋಷಿಸಲಾಗಿದೆ. ಶಾಸಕ ರವಿಕುಮಾರ್ ಗಣಿಗ ಅವರ ನೇತೃತ್ವದಲ್ಲಿ ನಡೆದ […]

ಸಮಗ್ರ ಸುದ್ದಿ

ರಾಜ್ಯದ ಕೃಷಿಗೆ ಜಾಗತಿಕ ಮನ್ನಣೆ; ಮನ್ ಕೀ ಬಾತ್ ಅಲ್ಲಿ ಪ್ರಧಾನಿ ಮೋದಿ ಅನಾವರಣ| ಮನ್ ಕೀ ಬಾತ್ 131ನೇ ಸಂಚಿಕೆ ವೀಕ್ಷಿಸಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸಂತಸ

ಧಾರವಾಡ: ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಕೃಷಿ ಉತ್ಪನ್ನಗಳು ಸೇರಿದಂತೆ ಭಾರತೀಯ ಕೃಷಿಗೆ ಜಾಗತಿಕ ಮನ್ನಣೆ ಕಲ್ಪಿಸಿಕೊಟ್ಟಿದ್ದಾರೆ. ಪರಿಣಾಮ ಇಂದು ರಾಜ್ಯದ ನಂಜನಗೂಡು ಬಾಳೆ, ಮೈಸೂರು ವೀಳ್ಯದೆಲೆ ಮತ್ತು ಇಂಡಿ ನಿಂಬೆಹಣ್ಣು ವಿದೇಶಿ […]

ಸಮಗ್ರ ಸುದ್ದಿ

ಮುಂದಿನ ಆಯವ್ಯಯದಲ್ಲಿ ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು- ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ಕಾರವಾರ: ಮುಂದಿನ ಆಯವ್ಯಯದಲ್ಲಿ ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲೆಯ ಜನರಿಗೆ ಭರವಸೆ ನೀಡಿದರು. ಅವರು ಇಂದು ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಉತ್ತರ ಕನ್ನಡ ಕಾರವಾರ ವೈದ್ಯಕೀಯ ವಿಜ್ಞಾನಗಳ […]

You cannot copy content of this page