25 ಲಕ್ಷ ಆಸ್ತಿಗಳ ಡಿಜಿಟಲೀಕರಣ, 9 ಲಕ್ಷ ಇ-ಖಾತೆಗಳ ಹಂಚಿಕೆ, ಉಚಿತ ಸ್ಪೆಷಲ್ ಇ-ಖಾತಾ ಅಭಿಯಾನ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್| 15 ದಿನದಲ್ಲಿ ಬಿ ಖಾತೆಯಿಂದ ಎ ಖಾತೆಗೆ ವರ್ಗಾವಣೆ
ಬೆಂಗಳೂರು: ಬೆಂಗಳೂರು ನಗರದಾದ್ಯಂತ ಇದುವರೆಗೂ 25 ಲಕ್ಷ ಆಸ್ತಿಗಳನ್ನು ಡಿಜಿಟಲೀಕರಣ ಮಾಡಲಾಗಿದೆ. 9 ಲಕ್ಷ ಇ-ಖಾತೆಗಳನ್ನು ಜನರಿಗೆ ಹಂಚಿಕೆ ಮಾಡಲಾಗಿದೆ. ಉಚಿತವಾಗಿ ಸ್ಪೆಷಲ್ ಇ-ಖಾತಾ ಅಭಿಯಾನ ಪ್ರಾರಂಭ ಮಾಡಲು ಎಲ್ಲಾ ಪಾಲಿಕೆಗಳಿಗೆ ಸೂಚನೆ ನೀಡಲಾಗಿದೆ […]
