ಕರ್ನಾಟಕವನ್ನು ಭಾರತದ ಕ್ವಾಂಟಮ್ ರಾಜಧಾನಿಯನ್ನಾಗಿ ರೂಪಿಸುವ ಗುರಿ; ಕ್ವಾಂಟಮ್ ಸಿಟಿಗೆ ಅಮೆರಿಕ ಕಂಪನಿಗಳಿಗೆ ಆಹ್ವಾನ: ಡಾ. ಅಜಯ್ ಧರ್ಮಸಿಂಗ್
ಬೆಂಗಳೂರು:ಕರ್ನಾಟಕವನ್ನು ಭಾರತದ ಕ್ವಾಂಟಮ್ ರಾಜಧಾನಿಯನ್ನಾಗಿ ರೂಪಿಸುವುದು ನಮ್ಮ ಗುರಿಯಾಗಿದ್ದು, ಬೆಂಗಳೂರಿನ ಪ್ರಸ್ತಾವಿತ ಕ್ವಾಂಟಮ್ ಸಿಟಿ ಯೋಜನೆಯಲ್ಲಿ ಅಮೆರಿಕದ ಪ್ರಮುಖ ತಂತ್ರಜ್ಞಾನ ಕಂಪನಿಗಳು, ವಿಶ್ವವಿದ್ಯಾಲಯಗಳು ಹಾಗೂ ಸಂಶೋಧನಾ ಸಂಸ್ಥೆಗಳು ಸಹಭಾಗಿಯಾಗಬೇಕು ಎಂದು ಸಣ್ಣ ನೀರಾವರಿ ಹಾಗೂ […]
