56 ಕಾಡಾನೆಗಳನ್ನು ಸೆರೆಹಿಡಿದು ಭದ್ರಾ ಅಭಯಾರಣ್ಯಕ್ಕೆ ಸ್ಥಳಾಂತರಿಸಲು ಕ್ರಮ- ಸಚಿವ ಕೆ. ಎಂ. ಶಿವಲಿಂಗೇಗೌಡ
ಬೇಲೂರು:ಒಂದು ತಿಂಗಳೊಳಗೆ ಪುಂಡಾನೆಗಳು ಸೇರಿದಂತೆ ಎಲ್ಲ 56 ಕಾಡಾನೆಗಳನ್ನು ಸೆರೆಹಿಡಿದು ಭದ್ರಾ ಅಭಯಾರಣ್ಯಕ್ಕೆ ಸ್ಥಳಾಂತರಿಸಲಾಗುವುದು ಎಂದು ಅಬಕಾರಿ ಸಚಿವರು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಎಂ. ಶಿವಲಿಂಗೇಗೌಡ ಭರವಸೆ ನೀಡಿದರು. ಹಾಸನ […]
