ಪರಿಶಿಷ್ಟ ಪಂಗಡದ ನಿರುದ್ಯೋಗಿಗಳಿಗೆ ಫುಡ್ ಕಿಯೋಸ್ಕ್ ಸ್ವಯಂ-ಉದ್ಯೋಗದ ಅವಕಾಶ- ಸಚಿವ ಟಿ. ರಘುಮೂರ್ತಿ
ಬೆಂಗಳೂರು: ಪರಿಶಿಷ್ಟ ಪಂಗಡಗಳ ಯುವಕ/ಯುವತಿಯರಿಗೆ ಉದ್ಯೋಗ ಅವಕಾಶಗಳನ್ನು ಒದಗಿಸಬೇಕು ಎಂಬ ಮುಖ್ಯ ಧ್ಯೇಯದೊಂದಿಗೆ ಕಾಂಗ್ರೆಸ್ ಸರ್ಕಾರ ಈಗ ಮಹತ್ವದ ಯೋಜನೆಯನ್ನು ಅನುಷ್ಠಾನಕ್ಕೆ ತರಲು ಮುಂದಾಗಿದೆ. ಇದರಿಂದ ಪರಿಶಿಷ್ಟ ಪಂಗಡದ ಸಮುದಾಯದವರಿಗೆ ಉದ್ಯೋಗ ಅವಕಾಶಗಳನ್ನು ಕಲ್ಪಿಸಬೇಕು […]
