ದೆಹಲಿಯಲ್ಲಿ ನವೀಕರಿಸಬಹುದಾದ ಇಂಧನ ಶೃಂಗಸಭೆ-ಎಕ್ಸ್ಪೋ | ನವೆಂಬರ್ 2ರಿಂದ 5ರವರೆಗೆ ಆಯೋಜನೆ; ಪ್ರಧಾನಿ ಮೋದಿ ಉದ್ಘಾಟನೆ
ನವದೆಹಲಿ: ನವೀಕರಿಸಬಹುದಾದ ಇಂಧನ ವಲಯದಲ್ಲಿ ಅಂತರಾಷ್ಟ್ರೀಯ ಸಹಕಾರವನ್ನು ಮತ್ತಷ್ಟು ಬಲಪಡಿಸುವ ದಿಸೆಯಲ್ಲಿ ದೆಹಲಿಯಲ್ಲಿ ನ.2ರಿಂದ 5ರವರೆಗೆ ಭಾರತ ʼನವೀಕರಿಸಬಹುದಾದ ಇಂಧನ ಶೃಂಗಸಭೆ ಮತ್ತು ಎಕ್ಸ್ಪೋ (BRESE)2026ʼ ಆಯೋಜಿಸಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ […]
