ಜೂನ್ 1ರಿಂದ ‘ಕರ್ನಾಟಕ ಪಬ್ಲಿಕ್ ಸ್ಕೂಲ್’ ಯೋಜನೆಗೆ ಚಾಲನೆ; 15 ಸಾವಿರ ಶಿಕ್ಷಕರ ನೇಮಕಾತಿಗೆ ಸಿಎಂ ಗ್ರೀನ್ ಸಿಗ್ನಲ್!
ಬೆಂಗಳೂರು: ರಾಜ್ಯದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಲ್ಲಿ ಮಹತ್ತರ ಬದಲಾವಣೆ ತರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಾಗಿದ್ದಾರೆ. ಇಂದು ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಇಲಾಖೆಯ ಉನ್ನತ ಮಟ್ಟದ ಸಭೆ ನಡೆಸಿದ ಮುಖ್ಯಮಂತ್ರಿಗಳು, ಜೂನ್ […]
