ಎಲ್ ನಿನೋ ಪರಿಣಾಮ ಎದುರಿಸಲು ಇಂಧನ ಇಲಾಖೆ ಸಜ್ಜು: ಗೌರವ್ ಗುಪ್ತ|ಸಮರ್ಪಕ ವಿದ್ಯುತ್ ಪೂರೈಕೆಗೆ ಕಾರ್ಯತಂತ್ರ ರೂಪಿಸಲು ಸೂಚನೆ
ಬೆಂಗಳೂರು: ಎಲ್ ನಿನೋ ಪ್ರಭಾವದಿಂದ ಉಂಟಾಗಿರುವ ಹವಾಮಾನ ವೈಪರೀತ್ಯದಿಂದಾಗಿ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ಅಡಚಣೆಯಾಗದಂತೆ ನೋಡಿಕೊಳ್ಳಲು ಕಾರ್ಯತಂತ್ರ ರೂಪಿಸುವಂತೆ ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಅವರು ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. […]
