ಮುಂದಿನ ದಿನಗಳಲ್ಲಿ ಪಿಯು ವಿದ್ಯಾರ್ಥಿಗಳಿಗೂ ಉಚಿತ ನೋಟ್‌ಬುಕ್- ಸಚಿವ ಮಧು ಬಂಗಾರಪ್ಪ ಘೋಷಣೆ
ಶಿವಮೊಗ್ಗ:ಬಜೆಟ್‌ನಲ್ಲಿ ಪ್ರಕಟಿಸಿದಂತೆಯೇ ಪ್ರಸ್ತುತ ಶೈಕ್ಷಣಿಕ ಸಾಲಿನಿಂದ ರಾಜ್ಯದ ಸರ್ಕಾರಿ ಪದವಿ ಪೂರ್ವಾ ಕಾಲೇಜಿನ ವಿದ್ಯಾರ್ಥಿಗಳಿಗೆ ಉಚಿತವಾಗಿ ಪಠ್ಯ ಪುಸ್ತಕ ವಿತರಿಸಲಾಗಿದೆ. ಮುಂದಿನ ದಿನಗಳಲ್ಲಿ ನೋಟ್ ಬುಕ್‌ಗಳನ್ನು ಕೂಡ ಉಚಿತವಾಗಿ ವಿತರಿಸುವ ಉದ್ದೇಶವಿದೆ ಎಂದು ಶಾಲಾ […]
