AI ಕ್ಯಾಮೆರಾ, ಪೋರ್ಟಬಲ್ ಜಾಮರ್ ಸೇರಿದಂತೆ ಅತ್ಯಾಧುನಿಕ ಉಪಕರಣಗಳ ಅಳವಡಿಕೆಗೆ ಸಚಿವ ಸಂಪುಟ ಅನುಮೋದನೆ
ಬೆಂಗಳೂರು: ರಾಜ್ಯದ ಕಾರಾಗೃಹ ಇಲಾಖೆಯನ್ನು ಆಧುನಿಕ ತಂತ್ರಜ್ಞಾನ ಆಧಾರಿತವಾಗಿ ಬಲಪಡಿಸುವ ನಿಟ್ಟಿನಲ್ಲಿ ವಿವಿಧ ಅತ್ಯಾಧುನಿಕ ಉಪಕರಣಗಳ ಖರೀದಿ ಮತ್ತು ಅಳವಡಿಕೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಗೃಹ, ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನ […]
