ಕುಡಿಯುವ ನೀರಿನ ಸಮರ್ಪಕ ನಿರ್ವಹಣೆ ಹಾಗೂ ನೀರಿನ ಮಿತವ್ಯಯ ಉತ್ತೇಜನಕ್ಕೆ ಜಲಮಂಡಳಿಯಿಂದ ಆದೇಶ |ಎಲ್‌ನಿನೋ ಹಿನ್ನೆಲೆ: ನೀರಿನ ಸಂರಕ್ಷಣೆಗೆ ನಾಗರಿಕರ ಸಹಕಾರ ಅಗತ್ಯ – ಜಲಮಂಡಳಿ ಅಧ್ಯಕ್ಷೆ ಡಾ. ಮಂಜುಳ
ಬೆಂಗಳೂರು : ಎಲ್‌ನಿನೋ ಪರಿಣಾಮದಿಂದ ಮುಂಗಾರು ಮಳೆಯ ಪ್ರಮಾಣದಲ್ಲಿ ಉಂಟಾಗಿರುವ ವ್ಯತ್ಯಯ ಹಾಗೂ ನಗರದ ಕುಡಿಯುವ ನೀರಿನ ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು, ನೀರಿನ ಸಮರ್ಪಕ ನಿರ್ವಹಣೆ ಮತ್ತು ಮಿತವ್ಯಯವನ್ನು ಉತ್ತೇಜಿಸುವ ಉದ್ದೇಶದಿಂದ ಬೆಂಗಳೂರು ನೀರು ಸರಬರಾಜು […]
