ರಾಜ್ಯದ ಎಸಿ ನ್ಯಾಯಾಲಯಗಳಲ್ಲಿನ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಕ್ರಮ : ಸಚಿವ ಕೃಷ್ಣ ಬೈರೇಗೌಡ
ಬೆಳಗಾವಿ: ಸರ್ಕಾರದ ಉಪವಿಭಾಗಾಧಿಕಾರಿಗಳ ಎಸಿ ಕೋರ್ಟ್ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಕಳೆದ ಎರಡೂವರೆ ವರ್ಷದಲ್ಲಿ ರಾಜ್ಯ ಸರ್ಕಾರವು ಶೆ.80ರಷ್ಟು ವಿಲೇ ಮಾಡಿದ್ದು, ಇನ್ನುಳಿದ ಬಾಕಿ ಪ್ರಕರಣಗಳನ್ನು ಸಹ ಇತ್ಯರ್ಥಗೊಳಿಸಲು ಸರ್ಕಾರ ಬದ್ದವಾಗಿದೆ ಎಂದು […]
