ಸಮಗ್ರ ಸುದ್ದಿ

ಅನುಗ್ರಹ ಯೋಜನೆಯ ಬಾಕಿ ಹಣ ಬಿಡುಗಡೆ ಮಾಡುವಂತೆ ಆರ್ಥಿಕ ಇಲಾಖೆಗೆ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಮನವಿ

ಬೆಂಗಳೂರು: ರಾಜ್ಯದಲ್ಲಿ ಹೈನುಗಾರಿಕೆ, ಕುರಿ ಹಾಗೂ ಮೇಕೆ ಸಾಕಾಣಿಕೆಯನ್ನು ಅವಲಂಬಿಸಿರುವ ಲಕ್ಷಾಂತರ ರೈತರು ಮತ್ತು ಕುರಿಗಾಹಿಗಳ ಜೀವನೋಪಾಯವನ್ನು ಬಲಪಡಿಸುವ ಉದ್ದೇಶದಿಂದ 2013-18ರ ಅವಧಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ನಮ್ಮ ಸರ್ಕಾರವು ಅನುಗ್ರಹ […]

ಸಮಗ್ರ ಸುದ್ದಿ

ರಾಜ್ಯದ ಸಿಎಸ್ಆರ್ ನಿಧಿಯ ಪ್ರತಿ ಪೈಸೆಯೂ ಪ್ರಾಥಮಿಕ ಶಿಕ್ಷಣಕ್ಕೆ ವಿನಿಯೋಗ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು:ರಾಜ್ಯದಲ್ಲಿ ಸುಮಾರು 10 ಸಾವಿರ ಕೋಟಿಯಷ್ಟು ಸಿಎಸ್ಆರ್ ನಿಧಿ ಇದ್ದು, ಇದರ ಪ್ರತಿಯೊಂದು ಪೈಸೆ ಗ್ರಾಮೀಣ ಭಾಗದ ಪ್ರಾಥಮಿಕ ಶಿಕ್ಷಣಕ್ಕೆ ವಿನಿಯೋಗವಾಗಬೇಕು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಕರೆ ನೀಡಿದರು. ಕೆ.ಜಿ […]

ಸಮಗ್ರ ಸುದ್ದಿ

ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ|ಲಾಲ್‍ಬಾಗ್‍ನಲ್ಲಿ ವಿವಿಧ ಸ್ಪರ್ಧೆಗಳು ಮತ್ತು ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

ಬೆಂಗಳೂರು :ಆಗಸ್ಟ್-2026ರ ಸ್ವಾತಂತ್ರ್ಯೋತ್ಸವದ ಅಂಗವಾಗಿ ಪ್ರಸಿದ್ಧ ಲಾಲ್‍ಬಾಗ್ ಸಸ್ಯಶಾಸ್ತ್ರೀಯ ತೋಟದಲ್ಲಿ “ಶ್ರೀ ಗಂಗ ಸಾಮ್ರಾಜ್ಯ ವೈಭವ – ಕರ್ನಾಟಕದ ಮೊಟ್ಟ ಮೊದಲ ರಾಜವಂಶ” ಎಂಬ ವಿಷಯಾಧಾರಿತ 220ನೇ ಫಲಪುಷ್ಪ ಪ್ರದರ್ಶನವನ್ನು ಆಗಸ್ಟ್ 06 ರಿಂದ […]

ಸಮಗ್ರ ಸುದ್ದಿ

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ವೇತನ ಪರಿಷ್ಕರಣೆ ಆಗಬೇಕು-ನ್ಯಾಯಮೂರ್ತಿ ಎ.ಎನ್. ವೇಣುಗೋಪಾಲ ಗೌಡ

ಬೆಂಗಳೂರು:ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ನೀಡಲಾಗುತ್ತಿರುವ ವೇತನ ತುಂಬಾ ಕಡಿಮೆಯಾಗಿದ್ದು, ಕಾರ್ಮಿಕ ಇಲಾಖೆಯು ನಿಗದಿ ಮಾಡಿರುವ ಕನಿಷ್ಠ ವೇತನವನ್ನಾದರೂ ನೀಡಬೇಕೆಂದು ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳಾದ ಹಾಗೂ ರಾಜ್ಯ ಮಟ್ಟದ ಅಪೌಷ್ಟಿಕತೆ ತಡೆ […]

ಸಮಗ್ರ ಸುದ್ದಿ

ಆಯುರ್ವೇದವನ್ನು ಆಧುನಿಕ ವಿಜ್ಞಾನ ಮತ್ತು ತಂತ್ರಜ್ಞಾನದೊಂದಿಗೆ ಸಂಯೋಜಿಸಿ ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಬಲಪಡಿಸಬೇಕು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಗಜೇಂದ್ರಗಢ:ಆಯುರ್ವೇದವು ವಿಶ್ವದ ಅತ್ಯಂತ ಪ್ರಾಚೀನ ಹಾಗೂ ವೈಜ್ಞಾನಿಕ ವೈದ್ಯಕೀಯ ಪದ್ಧತಿಗಳಲ್ಲಿ ಒಂದಾಗಿದ್ದು, ಆರೋಗ್ಯವಂತನ ಆರೋಗ್ಯವನ್ನು ಕಾಪಾಡುವುದು ಹಾಗೂ ರೋಗಿಯ ರೋಗವನ್ನು ನಿವಾರಿಸುವುದು ಅದರ ಮೂಲ ಉದ್ದೇಶವಾಗಿದೆ. ಭಾರತದ ಈ ಅಮೂಲ್ಯ ಜ್ಞಾನ ಪರಂಪರೆಯನ್ನು ಆಧುನಿಕ […]

ಸಮಗ್ರ ಸುದ್ದಿ

ರಾಜ್ಯದಲ್ಲಿ 70,000 ಕ್ಕೂ ಹೆಚ್ಚು ಹುದ್ದೆಗಳ ಬೃಹತ್ ನೇಮಕಾತಿ| ಆಗಸ್ಟ್-ಸೆಪ್ಟೆಂಬರ್‍ ನಲ್ಲಿ ಪೊಲೀಸ್ ಪರೀಕ್ಷೆ ಪ್ರಾರಂಭ – ರಾಜೇಂದರ್ ಕುಮಾರ್ ಕಟಾರಿಯಾ

ಬೆಂಗಳೂರು: ಮುಂಬರುವ ಆಗಸ್ಟ್, ಸೆಪ್ಟೆಂಬರ್ ಹಾಗೂ ನಂತರದ ತಿಂಗಳುಗಳಲ್ಲಿ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 70,000 ಕ್ಕೂ ಹೆಚ್ಚು ಹುದ್ದೆಗಳಿಗೆ ಬೃಹತ್ ನೇಮಕಾತಿ ಪರೀಕ್ಷೆಗಳು ನಡೆಯಲಿದ್ದು, ಈ ಪೈಕಿ ಸರಣಿ ಪೊಲೀಸ್ […]

ಸಮಗ್ರ ಸುದ್ದಿ

ದೆಹಲಿಯಲ್ಲಿ ನವೀಕರಿಸಬಹುದಾದ ಇಂಧನ ಶೃಂಗಸಭೆ-ಎಕ್ಸ್‌ಪೋ | ನವೆಂಬರ್‌ 2ರಿಂದ 5ರವರೆಗೆ ಆಯೋಜನೆ; ಪ್ರಧಾನಿ ಮೋದಿ ಉದ್ಘಾಟನೆ

ನವದೆಹಲಿ: ನವೀಕರಿಸಬಹುದಾದ ಇಂಧನ ವಲಯದಲ್ಲಿ ಅಂತರಾಷ್ಟ್ರೀಯ ಸಹಕಾರವನ್ನು ಮತ್ತಷ್ಟು ಬಲಪಡಿಸುವ ದಿಸೆಯಲ್ಲಿ ದೆಹಲಿಯಲ್ಲಿ ನ.2ರಿಂದ 5ರವರೆಗೆ ಭಾರತ ʼನವೀಕರಿಸಬಹುದಾದ ಇಂಧನ ಶೃಂಗಸಭೆ ಮತ್ತು ಎಕ್ಸ್‌ಪೋ (BRESE)2026ʼ ಆಯೋಜಿಸಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ […]

ಸಮಗ್ರ ಸುದ್ದಿ

ಆಡಳಿತದಲ್ಲಿ ಕನ್ನಡ ಅನುಷ್ಠಾನಕ್ಕೆ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ಮೇಲೆ ಶಿಸ್ತುಕ್ರಮ- ಡಾ. ಪುರುಷೋತ್ತಮ ಬಿಳಿಮಲೆ

ಬೆಂಗಳೂರು: ಸರ್ಕಾರಿ ಕಚೇರಿಗಳಲ್ಲಿ ಕನ್ನಡ ಭಾಷೆಯನ್ನು ಆಡಳಿತದ ಎಲ್ಲಾ ಹಂತಗಳಲ್ಲಿ ಸಮರ್ಪಕವಾಗಿ ಅಳವಡಿಸಿಕೊಳ್ಳದೇ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ 2022ರ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮದ ಅವಕಾಶಗಳಡಿ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಧಿಕಾರದ […]

ಸಮಗ್ರ ಸುದ್ದಿ

ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೂಡಿಕೆಗೆ ಕರ್ನಾಟಕ ಮುಕ್ತ – ಖಾಸಗಿ ಹೂಡಿಕೆದಾರರಿಗೆ ಸರ್ಕಾರದಿಂದ ಸಂಪೂರ್ಣ ಬೆಂಬಲ: ಸಚಿವ ಕೆ.ಜೆ. ಜಾರ್ಜ್ | ಐಐಟಿಎಂ–2026ರಲ್ಲಿ ದೇಶ-ವಿದೇಶದ ಹೂಡಿಕೆದಾರರಿಗೆ ಆಹ್ವಾನ

ಬೆಂಗಳೂರು: ಕರ್ನಾಟಕವನ್ನು ದೇಶದ ಹೂಡಿಕೆ ಸ್ನೇಹಿ ಪ್ರವಾಸೋದ್ಯಮ ರಾಜ್ಯವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಸರ್ಕಾರ ಪ್ರವಾಸೋದ್ಯಮ ನೀತಿಗಳನ್ನು ಮತ್ತಷ್ಟು ಸರಳೀಕರಿಸುತ್ತಿದ್ದು, ಖಾಸಗಿ ಹೂಡಿಕೆದಾರರಿಗೆ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಇಂಧನ ಹಾಗೂ ಪ್ರವಾಸೋದ್ಯಮ ಸಚಿವ ಕೆ.ಜೆ. […]

ಸಮಗ್ರ ಸುದ್ದಿ

ಕರ್ನಾಟಕ ಪ್ರತಿಭಾನ್ವಿತ ಮಾನವ ಸಂಪನ್ಮೂಲ ತಯಾರಿಕಾ ಕೇಂದ್ರ: ಸಿಎಂ ಡಿ ಕೆ ಶಿವಕುಮಾರ್ | ಎಲೆಕ್ಟ್ರಾನಿಕ್ಸ್, ಏರೋಸ್ಪೇಸ್, ರಕ್ಷಣಾ ವಲಯ, ತಂತ್ರಜ್ಞಾನ, ಸಂಶೋಧನಾ ಕ್ಷೇತ್ರಗಳಲ್ಲಿ ಬೆಂಗಳೂರು ಮುಂಚೂಣಿ

ಬೆಂಗಳೂರು: ಕರ್ನಾಟಕ ಪ್ರತಿಭಾನ್ವಿತ ಮಾನವ ಸಂಪನ್ಮೂಲ ತಯಾರಿಕಾ ಕೇಂದ್ರವಾಗಿದ್ದು, ಇಲ್ಲಿರುವ ಮಾನವ ಸಂಪನ್ಮೂಲ, ಹವಾಮಾನ ಹಾಗೂ ಸಂಸ್ಕೃತಿಗೆ ದೇಶದ ಬೇರೆ ಯಾವುದೇ ನಗರಗಳೂ ಸಾಟಿಯಿಲ್ಲ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು. […]

You cannot copy content of this page