ಸಮಗ್ರ ಸುದ್ದಿ

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ಬೆಂಗಳೂರು:ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ದಿನಪತ್ರಿಕೆಗಳು/ಮಾಧ್ಯಮ ಸಂಸ್ಥೆಗಳಲ್ಲಿ ತಾಲ್ಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೆ ತಿದ್ದುಪಡಿ ಮಾಡಲಾದ ಹೊಸ ಮಾರ್ಗಸೂಚಿಯನ್ವಯ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಪತ್ರಕರ್ತರು ಕಾರ್ಯನಿರ್ವಹಿಸುತ್ತಿರುವ […]

ಸಮಗ್ರ ಸುದ್ದಿ

ಐಐಎಸ್‍ಸಿಯಲ್ಲಿ ಎರಡು ದಿನಗಳ ಕಾರ್ಯಾಗಾರ ಉದ್ಘಾಟನೆ | ಸುಸ್ಥಿರ ಭವಿಷ್ಯಕ್ಕಾಗಿ ಪರಿಸರ ರಕ್ಷಣೆ ಅತ್ಯಗತ್ಯ: ಡಾ.ಶಾಲಿನಿ ರಜನೀಶ್

ಬೆಂಗಳೂರು:ವಿಶ್ವ ಪರಿಸರ ದಿನಾಚರಣೆಯು ಕೇವಲ ಒಂದು ದಿನದ ಆಚರಣೆಯಾಗಬಾರದು. ಅದು ನಮ್ಮ ಜಂಟಿ ಜವಾಬ್ದಾರಿಯನ್ನು ನೆನಪಿಸುವ ಮತ್ತು ವರ್ಷಪೂರ್ತಿ ಕಾರ್ಯನಿರ್ವಹಿಸುವ ಯೋಜನೆಯಾಗಬೇಕು. ಆರೋಗ್ಯಕರ ರಾಷ್ಟ್ರದ ನಿರ್ಮಾಣಕ್ಕೆ ಆರೋಗ್ಯಕರ ಪರಿಸರ ಅತ್ಯಗತ್ಯ ಎಂದು ಸರ್ಕಾರದ ಮುಖ್ಯ […]

ಸಮಗ್ರ ಸುದ್ದಿ

ನನ್ನ ಕ್ಷೇತ್ರದ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದೇ ನನ್ನ ಗುರಿ: ಶಾಸಕ ಕೆ. ಗೋಪಾಲಯ್ಯ

ಬೆಂಗಳೂರು: ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದ ಬಡ ಮತ್ತು ಮಧ್ಯಮ ವರ್ಗದ ಮಕ್ಕಳಿಗೆ ಖಾಸಗಿ ಶಾಲೆಗಳನ್ನು ಮೀರಿಸುವಂತಹ ಅತ್ಯುತ್ತಮ ಶಿಕ್ಷಣ ನೀಡಬೇಕು ಎನ್ನುವ ಉದ್ದೇಶದಿಂದ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಸರ್ಕಾರಿ ಶಾಲೆಗಳನ್ನು ಸುಸಜ್ಜಿತವಾಗಿ ಅಭಿವೃದ್ಧಿಪಡಿಸಲಾಗಿದೆ ಎಂದು […]

ಸಮಗ್ರ ಸುದ್ದಿ

ಕರ್ನಾಟಕದಲ್ಲಿ ಯುವ ಯುಗ ಆರಂಭ: ಸಿಎಲ್ ಪಿ ನಾಯಕ ಡಿ.ಕೆ. ಶಿವಕುಮಾರ್

ನವದೆಹಲಿ:ಕರ್ನಾಟಕದ ಜನತೆ ನನ್ನ ಮೇಲೆ ವಿಶ್ವಾಸ ಹೊಂದಿದ್ದಾರೆ. ರೈತರು, ಮಹಿಳೆಯರು ಹಾಗೂ ಯುವ ಪೀಳಿಗೆಯನ್ನು ಸೇರಿ ನಾನು ಸಮಾಜದ ಪ್ರತಿಯೊಂದು ವರ್ಗವನ್ನು ಒಟ್ಟಿಗೆ ತೆಗೆದುಕೊಂಡು ಹೋಗುತ್ತೇನೆ. ಕರ್ನಾಟಕದಲ್ಲಿ ಹೊಸ ಯುವ ಯುಗ ಪ್ರಾರಂಭವಾಗಲಿದೆ ಎಂದು […]

ಸಮಗ್ರ ಸುದ್ದಿ

ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಅಪರಾಹ್ನ ರಜೆ ಘೋಷಣೆ

ಬೆಂಗಳೂರು: ನಾಳೆ ನಿಯೋಜಿತ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸಮಾರಂಭ ಲೋಕಭವನದಲ್ಲಿ ನಿಗದಿಯಾಗಿರುವುರಿಂದ ಸುತ್ತಮುತ್ತಲ ಪ್ರದೇಶದಲ್ಲಿ ಜನಸಂದಣಿ ಹಾಗೂ ವಾಹನ ಸಂಚಾರ ದಟ್ಟಣೆ ಉಂಟಾಗಲಿದೆ. ಈ ಹಿನ್ನೆಲೆಯಲ್ಲಿ ಭದ್ರತೆ ಮತ್ತು ಸುರಕ್ಷತೆಯ ದೃಷ್ಟಿಯಿಂದ ವಿಧಾನಸೌಧ, ವಿಕಾಸಸೌಧ […]

ಸಮಗ್ರ ಸುದ್ದಿ

​ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಸಿದ್ದರಾಮಯ್ಯ ನೇಮಕ

​ನವದೆಹಲಿ:ಅಖಿಲ ಭಾರತ ಕಾಂಗ್ರೆಸ್ ಸಮಿತಿಯು (AICC) ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದ್ದು, ಕರ್ನಾಟಕದ ಹಿರಿಯ ನಾಯಕ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ (CWC) ಸದಸ್ಯರನ್ನಾಗಿ ನೇಮಕ ಮಾಡಿದೆ. ​ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಈ […]

ಸಮಗ್ರ ಸುದ್ದಿ

ನಾಳೆ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ; ಲೋಕಭವನದಲ್ಲಿ ಸಕಲ ಸಿದ್ಧತೆ

ಬೆಂಗಳೂರು:ಮುಖ್ಯಮಂತ್ರಿಯಾಗಿ ನಾಳೆ ಸಿಎಲ್ ಪಿ ನಾಯಕ ಡಿ.ಕೆ.ಶಿವಕುಮಾರ್ ಲೋಕಭವನದ ಗಾಜಿನಮನೆಯಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್ ಪ್ರಮಾಣವಚನ ಬೋಧಿಸಲಿದ್ದಾರೆ. ಡಿ.ಕೆ.ಶಿವಕುಮಾರ್ ಅವರೊಂದಿಗೆ ಮೊದಲ ಹಂತದಲ್ಲಿ ಹತ್ತು ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ […]

ಸಮಗ್ರ ಸುದ್ದಿ

ಬೆಂಗಳೂರಿನಲ್ಲಿ 3ನೇ ವಲಯ ಕಾರ್ಯಾಗಾರ ಯಶಸ್ವಿ : “ತರಗತಿಯಿಂದ ನ್ಯಾಯಾಲಯದವರೆಗೆ : ಸಾಮಾಜಿಕ ನ್ಯಾಯದ ವೇಗವರ್ಧಕರಾಗಿ ಕಾನೂನು ವಿದ್ಯಾರ್ಥಿಗಳು”

ಬೆಂಗಳೂರು:ಬೆಂಗಳೂರಿನ ಮತ್ತಿಕೆರೆಯಲ್ಲಿರುವ ಎಂ.ಎಸ್. ರಾಮಯ್ಯ ಕಾನೂನು ಕಾಲೇಜಿನ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯವು, ಎಂ.ಎಸ್. ರಾಮಯ್ಯ ಕಾನೂನು ಕಾಲೇಜಿನ ಸಹಯೋಗದೊಂದಿಗೆ “ತರಗತಿಯಿಂದ ನ್ಯಾಯಾಲಯದವರೆಗೆ: ಸಾಮಾಜಿಕ […]

ಸಮಗ್ರ ಸುದ್ದಿ

ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ ‘ಅಗ್ನಿಯ ರೆಕ್ಕೆಗಳು’ ಕನ್ನಡ ಕೃತಿಯನ್ನು ಬಿಡುಗಡೆ ಮಾಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು:ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಲೋಕಭವನದಲ್ಲಿ ಭಾರತದ ಮಾಜಿ ರಾಷ್ಟ್ರಪತಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಆತ್ಮಚರಿತ್ರೆ ‘Wings of Fire’ ಕೃತಿಯ ಕನ್ನಡ ಅನುವಾದ ‘ಅಗ್ನಿಯ ರೆಕ್ಕೆಗಳು’ […]

ಸಮಗ್ರ ಸುದ್ದಿ

ನೀರಿನ ಕಳ್ಳತನ ಹಾಗೂ ನೀರು ಸೋರಿಕೆ ತಡೆಗೆ ಎಐ ಮತ್ತು ರೋಬೋಟಿಕ್ ತಂತ್ರಜ್ಞಾನದ ಅಳವಡಿಕೆಗೆ ಮುಂದಾದ ಜಲಮಂಡಳಿ

ಬೆಂಗಳೂರು:ಬೆಂಗಳೂರು ನಗರದ ಭವಿಷ್ಯದ ನೀರಿನ ಸವಾಲುಗಳನ್ನು ಎದುರಿಸಲು ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ನವೀನ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುತ್ತಿದೆ. ಅಲ್ಲದೇ, ಯುವ ಸ್ಟಾರ್ಟ್-ಅಪ್‍ಗಳಿಗೆ ತಮ್ಮ ವಿನೂತನ ಐಡಿಯಾಗಳನ್ನು ಪ್ರಾಯೋಗಿಕವಾಗಿ ಪರೀಕ್ಷಿಸಲು ಮುಕ್ತ ಅವಕಾಶ […]

You cannot copy content of this page