ಸಮಗ್ರ ಸುದ್ದಿ

ಬೆಂಗಳೂರು ನಗರದ ಮೂಲಸೌಕರ್ಯಕ್ಕೆ ನಮ್ಮ ಸರ್ಕಾರದಿಂದ 1.50 ಲಕ್ಷ ಕೋಟಿ ವೆಚ್ಚ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು : ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆ ನಿವಾರಣೆ ಹಾಗೂ ನಗರದ ಮೂಲಸೌಕರ್ಯಗಳ ಅಭಿವೃದ್ಧಿಗೆ ನಮ್ಮ ಸರ್ಕಾರ 1.50 ಲಕ್ಷ ಕೋಟಿ ರೂಪಾಯಿ ವಿನಿಯೋಗಿಸಲು ಮುಂದಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಂಗಳೂರಿನ […]

ಸಮಗ್ರ ಸುದ್ದಿ

ಕಲಾವಿದರು,ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆ ಕಲ್ಪಿಸಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ ಇದ್ದಂತೆ. ಕಲಾವಿದರು, ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆಯನ್ನು ಕಲ್ಪಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕರ್ನಾಟಕ ಚಿತ್ರಕಲಾ ಪರಿಷತ್ತು ಇವರ ವತಿಯಿಂದ ಬೆಂಗಳೂರಿನ ಕುಮಾರ ಕೃಪಾ […]

ಸಮಗ್ರ ಸುದ್ದಿ

ಲಿಂಗರಾಜಪುರಂ ಕಲುಷಿತ ನೀರು: ಜಲಮಂಡಳಿಯಿಂದ ತ್ವರಿತ ಕ್ರಮ | ರೋಬೋಟಿಕ್ ತಂತ್ರಜ್ಞಾನದ ಮೂಲಕ ಪತ್ತೆ ಕಾರ್ಯ; ನಾಳೆ ಸಂಜೆಯೊಳಗೆ ಸಮಸ್ಯೆ ಬಗೆಹರಿಸಲು ಗಡುವು

ಬೆಂಗಳೂರು : ಲಿಂಗರಾಜಪುರಂ ಪ್ರದೇಶದಲ್ಲಿ ಕಲುಷಿತ ನೀರು ಪೂರೈಕೆಯಾಗುತ್ತಿರುವ ಬಗ್ಗೆ ಬಂದ ವರದಿಗಳನ್ನು ಬೆಂಗಳೂರು ಜಲಮಂಡಳಿ ಗಂಭೀರವಾಗಿ ಪರಿಗಣಿಸಿದೆ. ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಿ ತ್ವರಿತವಾಗಿ ಸ್ಪಂದಿಸಿರುವ ಮಂಡಳಿಯು, ಪೀಡಿತ ಪ್ರದೇಶಗಳಿಗೆ ನೀರು […]

ಸಮಗ್ರ ಸುದ್ದಿ

ವೈದ್ಯಕೀಯ ಶಿಕ್ಷಣ ಇಲಾಖೆಯ ಸಿಬ್ಬಂದಿಗೆ ಕಡ್ಡಾಯ ಟರ್ಮ್‌ ಇನ್ಸೂರೆನ್ಸ್‌ | ಸಿಬ್ಬಂದಿ ಕುಟುಂಬಗಳಿಗೆ ಸಂಪೂರ್ಣ ವಿಮಾ ಭದ್ರತೆ ಒದಗಿಸಲು ಕ್ರಮ

ಬೆಂಗಳೂರು : ಸರ್ಕಾರದ ಆಡಳಿತದಲ್ಲಿ ಪ್ರಮುಖ ವಹಿಸುವ ಸಿಬ್ಬಂದಿಗಳಿಗೆ ಸೂಕ್ತ ವಿಮಾ ಭದ್ರತೆ ಒದಗಿವುಸು ಅತಿ ಮುಖ್ಯ ಮತ್ತು ಅತ್ಯಂತ ಜವಾಬ್ದಾರಿ ಕಾರ್ಯವಾಗಿದೆ. ಈ ನಿಟ್ಟಿನಲ್ಲಿ ಸಿಬ್ಬಂದಿ ಸ್ನೇಹಿ ಕ್ರಮ ಕೈಗೊಳ್ಳಲು ವೈದ್ಯಕೀಯ ಶಿಕ್ಷಣ, […]

ಸಮಗ್ರ ಸುದ್ದಿ

ಕೆರೆಗಳಲ್ಲಿ ಪರಿಸರ ಸ್ನೇಹಿ ಬೋಟಿಂಗ್ ವ್ಯವಸ್ಥೆಗೆ ಯೋಜನೆ ರೂಪಿಸಿ : ಮಹೇಶ್ವರ್ ರಾವ್ | ಪ್ರಕೃತಿ ಆಧಾರಿತ ಪರಿಹಾರಗಳ ಅಳವಡಿಕೆಗೆ ನಿರ್ದೇಶನ

ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಬರುವ ಕೆರೆಗಳಲ್ಲಿ ಪರಿಸರ ಸ್ನೇಹಿ ಬೋಟಿಂಗ್ ವ್ಯವಸ್ಥೆಯನ್ನು ಜಾರಿಗೊಳಿಸುವ ಸಂಬಂಧ ಯೋಜನೆ ರೂಪಿಸುವಂತೆ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ವಿವಿಧ ವಿಷಯಗಳ […]

ಸಮಗ್ರ ಸುದ್ದಿ

ಕುವೆಂಪು ಅವರ ವಿಶ್ವಮಾನವ ಸಂದೇಶ ಇಡೀ ಜಗತ್ತಿಗೆ ಮಾದರಿ : ಕೆ. ಗೋಪಾಲಯ್ಯ

ಬೆಂಗಳೂರು: ಕನ್ನಡಕ್ಕೆ ಮೊದಲ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ಕುವೆಂಪು ಅವರ ವಿಶ್ವಮಾನವ ಸಂದೇಶ ಇಡೀ ಜಗತ್ತಿಗೆ ಮಾದರಿಯಾಗಿದೆ ಎಂದು ಮಾಜಿ ಸಚಿವ ಹಾಗೂ ಹಾಲಿ ಶಾಸಕ ಕೆ.ಗೋಪಾಲಯ್ಯ ತಿಳಿಸಿದರು. ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ […]

ಸಮಗ್ರ ಸುದ್ದಿ

ಮಹಾತ್ಮಗಾಂಧಿ ನರೇಗಾ ಕಾಯ್ದೆ ಪುನರ್ ಸ್ಥಾಪಿಸಿ: ಸಿಎಂ ಆಗ್ರಹ | ವಿಬಿ ಜಿ ರಾಮ್ ಜಿ ಕಾಯ್ದೆಯಿಂದ ಬಡವರ ಬದುಕಿನ ಮೇಲೆ ಬರೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಯಚೂರು : ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ(ಮನ್ರೇಗಾ) ಕಾಯ್ದೆಯನ್ನು ಹೊಸ ಹೆಸರಲ್ಲಿ ಹೊಸ ಕಾಯ್ದೆಯೆಂದು ಘೋಷಿಸಿರುವ ಕೇಂದ್ರ ಸರ್ಕಾರ ಬಡವರು, ಮಹಿಳೆಯರು, ದಲಿತರು, ಸಣ್ಣ ರೈತರ ಬದುಕಿಗೆ ಬರೆ ಹಾಕಿದೆ […]

ರಾಜಕೀಯ ಸಮಗ್ರ ಸುದ್ದಿ

ಜಿ ರಾಮ್ ಜಿ ಕಾಯ್ದೆ ಹಿಂಪಡೆಯುವವರೆಗೂ ಕೇಂದ್ರದ ವಿರುದ್ಧ ಹೋರಾಟ – ಡಿಸಿಎಂ ಡಿ.ಕೆ.ಶಿವಕುಮಾರ್ |ಪಂಚಾಯ್ತಿ, ತಾಲ್ಲೂಕು, ಜಿಲ್ಲೆ ಹಾಗೂ ರಾಜ್ಯ ಮಟ್ಟದಲ್ಲಿ ಆಂದೋಲನ

ಬೆಂಗಳೂರು : ರಾಜ್ಯದ ಕೂಲಿ ಕಾರ್ಮಿಕರ ಬದುಕು ಹಾಗೂ ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಮಾರಕವಾಗಿರುವ ವಿಬಿ ಜಿ ರಾಮ್ ಜಿ ಮಸೂದೆಯನ್ನು ಕೇಂದ್ರ ಸರ್ಕಾರ ಹಿಂಪಡೆಯುವವರೆಗೂ ಪಕ್ಷತೀತವಾಗಿ ಆಂದೋಲನ ರೂಪಿಸಲಾಗುವುದು ಎಂದು ಉಪ ಮುಖ್ಯಮಂತ್ರಿ […]

ಸಮಗ್ರ ಸುದ್ದಿ

ಡೀಮ್ಡ್ ಅರಣ್ಯ ಜಂಟಿ ಸಮೀಕ್ಷೆ ಶೇ.70ರಷ್ಟು ಪೂರ್ಣ: ಈಶ್ವರ ಖಂಡ್ರೆ

ಚಿಕ್ಕಬಳ್ಳಾಪುರ : ಸುಪ್ರೀಂಕೋರ್ಟ್ ಗೆ 2022ರಲ್ಲಿ ಸಲ್ಲಿಸುವ ಡೀಮ್ಡ್ ಅರಣ್ಯದ ಪ್ರಮಾಣಪತ್ರದಲ್ಲಿಯೂ ಸಾಕಷ್ಟು ಲೋಪದೋಷವಿದ್ದು, ಇದನ್ನು ಪರಿಹರಿಸಲು ನಡೆಸಲಾಗುತ್ತಿರುವ ಜಂಟಿ ಸಮೀಕ್ಷೆ ಶೇ.70ರಷ್ಟು ಪೂರ್ಣಗೊಂಡಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ […]

ಸಮಗ್ರ ಸುದ್ದಿ

ದಲಿತ ಪತ್ರಕರ್ತರ ಸ್ಥಿತಿಗತಿ ಅಧ್ಯಯನಕ್ಕೆ ಜಿಲ್ಲೆಗಳಿಗೆ ಭೇಟಿ: ವಿಧಾನ ಪರಿಷತ್‌ ಸದಸ್ಯ ಕೆ. ಶಿವಕುಮಾರ್

ಬೆಂಗಳೂರು: ದಲಿತ ಪತ್ರಕರ್ತರ ಸ್ಥಿತಿಗತಿಗಳ ಕುರಿತು ಅಧ್ಯಯನ ಮಾಡುವ ಸಮಿತಿಯು ಈ ಬಗ್ಗೆ ಸಮಗ್ರ ಅಧ್ಯಯನ ಮಾಡಲು ರಾಜ್ಯದ ವಿವಿಧ ಭಾಗಗಳಿಗೆ ಭೇಟಿ, ಪರಿಶೀಲಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ. ವರದಿಯಲ್ಲಿ ಇರುವ ಅಂಶಗಳನ್ನು ಜಾರಿಗೊಳಿಸಲು […]

You cannot copy content of this page