ರಾಜ್ಯದಲ್ಲಿ ವಾಣಿಜ್ಯ ಎಲ್.ಪಿ.ಜಿ ಪೂರೈಕೆ ಶೇ. 68ಕ್ಕೆ ಏರಿಕೆ: ಸಚಿವ ಕೆ.ಹೆಚ್.ಮುನಿಯಪ್ಪ ಮಾಹಿತಿ
ಬೆಂಗಳೂರು: ದೇಶಾದ್ಯಂತ ಉಂಟಾಗಿರುವ ಎಲ್.ಪಿ.ಜಿ ಕೊರತೆಯ ನಡುವೆ ಕರ್ನಾಟಕದ ವಾಣಿಜ್ಯ ಬಳಕೆದಾರರಿಗೆ ಸಮಾಧಾನಕರ ಸುದ್ದಿಯೊಂದು ಲಭಿಸಿದೆ. ಕೇಂದ್ರ ಸರ್ಕಾರದ ಆದೇಶದಂತೆ ರಾಜ್ಯಕ್ಕೆ ವಾಣಿಜ್ಯ ಸಿಲಿಂಡರ್ ಪೂರೈಕೆಯನ್ನು ಇದೀಗ ಶೇ. 68% ಕ್ಕೆ ಹೆಚ್ಚಿಸಲಾಗಿದೆ ಎಂದು […]
