ತುಮಕೂರಿನ ಅಭಿವೃದ್ಧಿಯಲ್ಲಿ ವರ್ತಕರ ಪಾತ್ರ ಅಪಾರ : ಡಿಸಿಎಂ ಡಾ.ಜಿ.ಪರಮೇಶ್ವರ್ ಶ್ಲಾಘನೆ |ತುಮಕೂರಿನ ಕೈಗಾರಿಕಾ ಬೆಳವಣಿಗೆಗೆ ಹೊಸ ಆಯಾಮ
ತುಮಕೂರು:ತುಮಕೂರಿನ ಆರ್.ಟಿ.ಸಿ. ಕನ್ವೆನ್ಷನ್ ಹಾಲ್ನಲ್ಲಿ ನಡೆದ ಧಾನ್ಯ ವ್ಯಾಪಾರಿಗಳ ಸಂಘದ ಶತಮಾನೋತ್ಸವ ಕಾರ್ಯಕ್ರಮವನ್ನು ಉಪಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ ಅವರು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ‘ಸಿರಿಧಾನ್ಯ ಸಂಪದ’ ಶತಮಾನೋತ್ಸವ ಸ್ಮರಣ ಸಂಚಿಕೆಯನ್ನು ಬಿಡುಗಡೆ ಮಾಡಿದರು. […]
