4 ಎಂಎಲ್ಸಿ ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ: ಡಾ. ಜಿ. ಪರಮೇಶ್ವರ
ಬೆಂಗಳೂರು: ಇಂದಿನ ಎಂಎಲ್ಸಿ ಚುನಾವಣೆಯ ಫಲಿತಾಂಶದಲ್ಲಿ ಕಾಂಗ್ರೆಸ್ ನಾಲ್ಕು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂಬ ವಿಶ್ವಾಸವಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ತಿಳಿಸಿದರು. ಬೆಂಗಳೂರಿನ ಸದಾಶಿವನಗರದಲ್ಲಿರುವ ತಮ್ಮ ನಿವಾಸದ ಬಳಿ ಮಾಧ್ಯಮ […]
