ಸಮಗ್ರ ಸುದ್ದಿ

ಕಾಂಗ್ರೆಸ್ ರಾಜ್ಯಸಭಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಕರ್ನಾಟಕದಿಂದ ಖರ್ಗೆ, ಪವನ್ ಖೇರಾ, ಮನ್ಸೂರ್ ಅಲಿಖಾನ್ ಸ್ಪರ್ಧೆ!

​ನವದೆಹಲಿ:2026ರ ರಾಜ್ಯಸಭೆಯ ದ್ವೈವಾರ್ಷಿಕ ಮತ್ತು ಉಪಚುನಾವಣೆಗಳಿಗೆ (Biennial/Bye-Elections) ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಇಂದು ತನ್ನ ಅಧಿಕೃತ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರು ಈ […]

ಸಮಗ್ರ ಸುದ್ದಿ

ಕರ್ನಾಟಕ ಸಚಿವ ಸಂಪುಟ ಪುನಾರಚನೆ: ನೂತನ ಖಾತೆಗಳ ಹಂಚಿಕೆ

​ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವ ಸಂಪುಟದಲ್ಲಿ ಭಾರಿ ಬದಲಾವಣೆಯಾಗಿದ್ದು, ನೂತನವಾಗಿ ಖಾತೆಗಳನ್ನು ಹಂಚಿಕೆ ಮಾಡಿ ರಾಜ್ಯಪತ್ರದ ವಿಶೇಷ ಸಂಚಿಕೆಯನ್ನು ಅಧಿಕೃತವಾಗಿ ಪ್ರಕಟಿಸಲಾಗಿದೆ. ಭಾರತದ ಸಂವಿಧಾನದ 166ನೇ ಅನುಚ್ಛೇದದ ಕ್ಲಾಸ್ (3) ಹಾಗೂ 1977ರ ಕರ್ನಾಟಕ […]

ಸಮಗ್ರ ಸುದ್ದಿ

ಜನರ ಭಾವನೆ, ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಸಕಾರಾತ್ಮಕವಾಗಿ ಕಾರ್ಯನಿರ್ವಹಿಸಲು ಅಧಿಕಾರಿಗಳಿಗೆ ಮುಖ್ಯಮಂತ್ರಿಗಳ ಸೂಚನೆ|ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲು ಪ್ರತ್ಯೇಕ ಸಚಿವಾಲಯ: ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ನಮ್ಮ ಸರ್ಕಾರ ಯಾವುದೇ ಜಾತಿ, ಧರ್ಮ, ಪ್ರಭಾವಗಳಿಗೆ ಹಾಗೂ ಒತ್ತಡಗಳಿಗೆ ಮಣಿಯುವುದಿಲ್ಲ. ಜನರ ಭಾವನೆ, ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಸಕಾರಾತ್ಮಕ ಭಾವದಿಂದ ಹಾಗೂ ಪಾರದರ್ಶಕವಾಗಿ ಕಾರ್ಯನಿರ್ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ […]

ಸಮಗ್ರ ಸುದ್ದಿ

ಎಸ್ ಐಆರ್ ಬಗ್ಗೆ ಎಚ್ಚರವಿರಲಿ; ಕೆಲಸ ಮಾಡಿದವರಿಗೆ ಪಾಲಿಕೆ ಟಿಕೆಟ್: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್|ಕೆಪಿಸಿಸಿ ನೂತನ ಅಧ್ಯಕ್ಷರಾದ ಹರಿಪ್ರಸಾದ್ ಅವರಿಗೆ ಅಭಿನಂದನೆಗಳು

ಬೆಂಗಳೂರು:”ಕಾಂಗ್ರೆಸ್ ಕಾರ್ಯಕರ್ತರು ‌ಎಸ್‌ ಐಆರ್ ಬಗ್ಗೆ ಗಮನ ಹರಿಸಬೇಕು. ಇದರಿಂದ ಸಮಸ್ಯೆಯಿದೆ. ಪಶ್ಚಿಮ ಬಂಗಾಳ,‌ ಅಸ್ಸಾಂ ಸೇರಿದಂತೆ ಅನೇಕ ಕಡೆ ಏನಾಗಿದೆ ಎಂದು ತಿಳಿದಿದೆ. ಎಲ್ಲರೂ ಸಭೆ ನಡೆಸಿ ಅರಿವು ಮೂಡಿಸಬೇಕು.‌ ಮತ ಇಲ್ಲ […]

ಸಮಗ್ರ ಸುದ್ದಿ

ಸರಳ, ಸಜ್ಜನ, ಸಂಭಾವಿತ ರಾಜಕಾರಣಿಗೆ ಡಾ.ಶರಣಪ್ರಕಾಶ ಆರ್‌. ಪಾಟೀಲ್‌ ಗೆ ಈಗ ಮತ್ತೆ ಸಚಿವ ಪಟ್ಟ| ಸಚಿವರಾಗಿ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ಸರಳ, ಸಜ್ಜನ, ಸಂಭಾವಿತ ರಾಜಕಾರಣಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಂಪುಟದಲ್ಲಿ ಮತ್ತೆ ಸಚಿವರಾಗಿ ಲೋಕಭವನದಲ್ಲಿಂದು ಪ್ರಮಾಣವಚನ ಸ್ವೀಕರಿಸಿದರು. ರಾಜಕೀಯದಲ್ಲಿ ಕೆಲವೊಮ್ಮೆ ಅಬ್ಬರ ಹೆಚ್ಚಾಗಿರಬೇಕು ಎಂದು ಹೇಳುವುದಿದೆ. ಆದರೆ ಸರಳ, ಜನಪರ ಕಾಳಜಿ, ಸಂಭಾವಿತರಾಗಿಯೂ […]

ಸಮಗ್ರ ಸುದ್ದಿ

ಐಟಿ/ಬಿಟಿ ಸಚಿವರಾಗಿ ಪ್ರಿಯಾಂಕ್‌ ಖರ್ಗೆ ಅವರ ಪ್ರಮುಖ ಸಾಧನೆಗಳು| ನವೋದ್ಯಮಗಳಿಗೆ ಉತ್ತೇಜನ, ಎಲಿವೇಟ್ ಉಪಕ್ರಮ ಜಾರಿ

ಬೆಂಗಳೂರು: ಪ್ರಿಯಾಂಕ್‌ ಖರ್ಗೆ ಅವರು ರಾಜ್ಯದ ಐಟಿ/ಬಿಟಿ ಸಚಿವರಾಗಿ, ನವೋದ್ಯಮಗಳಿಗೆ ಉತ್ತೇಜನ ನೀಡುವ ಎಲೆವೇಟ್‌ ಉಪಕ್ರಮ ಜಾರಿ, ಬೆಂಗಳೂರಿನ ಆಚೆಗೆ ಐಟಿ ವಲಯದ ಗಮನಾರ್ಹ ವಿಸ್ತರಣೆಗೆ ಆದ್ಯತೆ, ಬಹುರಾಷ್ಟ್ರೀಯ ಕಂಪನಿಗಳು ತಮ್ಮ ಜಾಗತಿಕ ಸಾಮರ್ಥ್ಯ […]

ಸಮಗ್ರ ಸುದ್ದಿ

ರಾಜ್ಯದ ಉಪ ಮುಖ್ಯಮಂತ್ರಿಯಾಗಿ ಜಿ.ಪರಮೇಶ್ವರ ಗೋಪ್ಯತಾ ಪ್ರಮಾಣ ಸ್ವೀಕಾರ | ಡಾ. ಬಿ.ಆರ್.ಅಂಬೇಡ್ಕರ್ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು:ಕರ್ನಾಟಕ ಕಂಡ ಸಜ್ಜನ ರಾಜಕಾರಣಿ, 2 ಅವಧಿಗೆ ಕೆಪಿಸಿಸಿ ಅಧ್ಯಕ್ಷರಾಗಿ, ಮೂರು ಬಾರಿ ರಾಜ್ಯದ ಗೃಹ ಸಚಿವರಾಗಿ ಮ, ಪ್ರಣಾಳಿಕೆ ಸಮಿತಿ ಅಧ್ಯಕ್ಷರಾಗಿ ಗ್ಯಾರಂಟಿ ಯೋಜನೆಗಳನ್ನು ಪರಿಚಯಿಸಿದ, ಕೊರಟಗೆರೆ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ […]

ಸಮಗ್ರ ಸುದ್ದಿ

ಕೊಟ್ಟ ಅವಕಾಶ ಜನರ ಒಳಿತಿಗಾಗಿ ಮುಡಿಪು: ಬೈರತಿ ಸುರೇಶ್

ಬೆಂಗಳೂರು: ನಾನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ಸರ್ಕಾರದಲ್ಲಿ ಸಚಿವನಾಗುತ್ತಿರುವುದಕ್ಕೆ ಅತೀವ ಸಂತಸವಾಗುತ್ತಿದೆ ಎಂದು ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬೈರತಿ ಸುರೇಶ್ ಹೇಳಿದ್ದಾರೆ. ಪ್ರಮಾಣವಚನ ಸ್ವೀಕರಿಸಿದ ನಂತರ ಪ್ರತಿಕ್ರಿಯೆ ನೀಡಿರುವ […]

ಸಮಗ್ರ ಸುದ್ದಿ

ಪ್ರಮಾಣ ವಚನ ವೇದಿಕೆಯಿಂದಲೇ ನಾಡಿನ ಸಮಸ್ತ ಜನತೆಗೆ ಸಿಎಂ ಡಿ.ಕೆ. ಶಿವಕುಮಾರ್ ನಮನ|ಲೋಕಭವನದ ವೇದಿಕೆಯಲ್ಲಿ ಕನ್ನಡದ ಕಂಪು|ವಿಧಾನಸೌಧದ ಉತ್ತರ ದ್ವಾರದ ಮೆಟ್ಟಿಲಿಗೆ ನಮಿಸಿ ಪ್ರವೇಶ

ಬೆಂಗಳೂರು:ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನಕ್ಕೂ ಮುನ್ನ, ವೇದಿಕೆ ಮೇಲೆ ಸಭೀಕರತ್ತ ಮುಖಮಾಡಿ ತಮ್ಮ ಮೇಲೆ ನಂಬಿಕೆ ಇಟ್ಟು ಈ ಮಹತ್ತರ ಜವಾಬ್ದಾರಿ ಕೊಟ್ಟಿರುವ ಕರ್ನಾಟಕದ ಸಮಸ್ತ ಜನತೆಗೆ […]

ಸಮಗ್ರ ಸುದ್ದಿ

ಸಂವಿಧಾನದ ಪ್ರತಿ ಹಿಡಿದು, ವೀರ ಗಂಗಾಧರ ಅಜ್ಜಯ್ಯ ಹೆಸರಲ್ಲಿ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು:ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಭಾರತದ ಸಂವಿಧಾನ ಪ್ರತಿ ಹಿಡಿದು ವೀರ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸಿದರು. ಲೋಕಭವನದ ಗಾಜಿನ ಮನೆಯಲ್ಲಿ ಬುಧವಾರ ನಡೆದ ಸರಳ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರಚಂದ್ […]

You cannot copy content of this page