ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಸಂಗಾತಿ ಡಿ.ಕೆ.ಶಿವಕುಮಾರ್ ಅವರಿಗೆ ಅಭಿನಂದನೆ: ಸಂವಿಧಾನದ ಆಶಯ ಕಾಪಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ
ಬೆಂಗಳೂರು: ಪ್ರಿಯ ಶಿವಕುಮಾರ್, ನಿಮ್ಮಲ್ಲಿರುವ ಅದಮ್ಯವಾದ ಕ್ರಿಯಾಶೀಲತೆ, ಸಂಘಟನಾ ಚಾತುರ್ಯ ಮತ್ತು ಕಾಂಗ್ರೆಸ್ ಪಕ್ಷದ ಮೇಲಿನ ಸಂಶಾಯತೀತ ನಿಷ್ಠೆಯನ್ನು ಒಬ್ಬ ಸಹದ್ಯೋಗಿಯಾಗಿ ನಾನು ಸಮೀಪದಿಂದ ಗಮನಿಸಿದ್ದೇನೆ. ಇವೆಲ್ಲದರ ಸದುಪಯೋಗ ರಾಜ್ಯದ ಜನತೆಗೆ ಆಗಲಿ ಎಂದು […]
