ಶಾಲೆಗಳಲ್ಲಿ ಮೊಬೈಲ್ ಬ್ಯಾನ್ ವಿಚಾರ ಚರ್ಚೆಯಲ್ಲಿದೆ; ಪೋಷಕರಿಂದಲೂ ಒತ್ತಡ: ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು: ಶಾಲೆಗಳಲ್ಲಿ ಮೊಬೈಲ್ ಬ್ಯಾನ್ ಮಾಡುವ ವಿಚಾರ ಚರ್ಚೆಯಲ್ಲಿದೆ. ಪೋಷಕರಿಂದಲೂ ಈ ಬಗ್ಗೆ ಒತ್ತಡವಿದೆ. ಅನೇಕ ದೇಶಗಳಲ್ಲೂ ಈ ಕ್ರಮ ಕೈಗೊಳ್ಳಲಾಗಿದೆ. ಅಂತರರಾಷ್ಟ್ರೀಯ ಮಟ್ಟದಲ್ಲೂ ಚರ್ಚೆಯಾಗುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. […]
