ವಿಶ್ವವಿಖ್ಯಾತ ಮೈಸೂರು ದಸರಾ : ದಕ್ಷಿಣ ಭಾರತದ ಸಿಎಂಗಳಿಗೆ ಆಹ್ವಾನ, ವೈಮಾನಿಕ ಪ್ರದರ್ಶನ; ಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು: ವಿಶ್ವಪ್ರಸಿದ್ಧ ಮೈಸೂರು ದಸರಾ ಮಹೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಹಾಗೂ ವಿನೂತನ ರೀತಿಯಲ್ಲಿ ಆಚರಿಸಲು ರಾಜ್ಯ ಸರ್ಕಾರ ಸಜ್ಜಾಗಿದೆ.ರೇಸ್ ಕೋರ್ಸ್ ರಸ್ತೆಯ ಶಕ್ತಿಭವನದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ2026ನೇ ಸಾಲಿನ ನಾಡಹಬ್ಬ ಮೈಸೂರು […]
