ಗ್ರಾಮಪಂಚಾಯತಿಗಳ ತೆರಿಗೆ ಸಂಗ್ರಹ ಸತತವಾಗಿ ಏರುಮುಖ| 1382.57 ಕೋಟಿ ರೂ. ದಾಖಲೆ ಕರ ಸಂಗ್ರಹ: ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ರಾಜ್ಯದ 5943 ಗ್ರಾಮಪಂಚಾಯತಿಗಳ ತೆರಿಗೆ ಸಂಗ್ರಹಿಸುವಲ್ಲಿ ಈ ವರ್ಷ ಕಳೆದ ಸಾಲಿಗಿಂತ ಹೆಚ್ಚಿನ ತೆರಿಗೆ ಸಂಗ್ರಹ ಮತ್ತು ಕಂದಾಯ ಕ್ರೋಡೀಕರಣ ಮಾಡುವ ಮೂಲಕ ಸತತವಾಗಿ ಅತ್ಯುತ್ತಮ […]
