ಸರ್ಕಾರಿ ಜಾಗ ಒತ್ತುವರಿ ತೆರವಿಗೆ ತಿಂಗಳ ಗಡುವು: ಭೈರತಿ ಸುರೇಶ್
ಬಳ್ಳಾರಿ: ಗಣಿನಾಡು ಬಳ್ಳಾರಿ ನಗರದ ಸರ್ಕಾರಿ ಜಾಗ, ರಸ್ತೆ ಮತ್ತು ಉದ್ಯಾನಗಳ ಒತ್ತುವರಿಯನ್ನು ಒಂದು ತಿಂಗಳೊಳಗಾಗಿ ತೆರವುಗೊಳಿಸಬೇಕೆಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಇಲಾಖೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ. […]
