ಸಮಗ್ರ ಸುದ್ದಿ

ಆನೆಗಳ ಸ್ನಾನ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ | ಸಾಕಾನೆ ಶಿಬಿರಗಳಲ್ಲಿ ಪ್ರವಾಸಿಗರ ಸುರಕ್ಷತೆಗಾಗಿ ಎಸ್.ಓ.ಪಿ.: ಈಶ್ವರ ಖಂಡ್ರೆ ಸೂಚನೆ

ಬೀದರ್: ರಾಜ್ಯದಲ್ಲಿರುವ ಎಲ್ಲ ಸಾಕಾನೆ ಶಿಬಿರಗಳಲ್ಲಿ ಪ್ರವಾಸಿಗರ ಸುರಕ್ಷತೆಗಾಗಿ ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್.ಓ.ಪಿ.) ರೂಪಿಸುವಂತೆ ಮತ್ತು 100 ಅಡಿ ದೂರದಲ್ಲಿ ನಿಂತು ಆನೆಗಳ ಸ್ನಾನ ವೀಕ್ಷಿಸಲು ಅವಕಾಶ ನೀಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು […]

ಸಮಗ್ರ ಸುದ್ದಿ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಹಸಿರು ಹೊದಿಕೆ ಹೆಚ್ಚಿಸಲು ಅಗತ್ಯ ಕ್ರಮ- ಸಚಿವ ಈಶ್ವರ ಖಂಡ್ರೆ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಹಸಿರು ಹೊದಿಕೆ ಕೊರತೆ ಇದೆ. ಹೀಗಾಗಿ, ಹವಾಮಾನದಲ್ಲಿ ವೈಪರಿತ್ಯಗಳಾಗುತ್ತಿದೆ. ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸುವ ಅವಶ್ಯಕತೆ ಇದೆ. ಈ ಬಗ್ಗೆ ಈ ಸಲದ ಕೆಕೆ ಆರ್ಡಿಬಿ ಸಭೆಯಲ್ಲಿ ಚರ್ಚಿಸಿ […]

ಸಮಗ್ರ ಸುದ್ದಿ

ಕಲ್ಯಾಣ ಕರ್ನಾಟಕ ಭಾಗದ ಉದ್ಯಮ ಬೆಳವಣಿಗೆಗೆ ಕೃಷಿಕಲ್ಪ ಸೆಂಟರ್ ಆಫ್ ಎಕ್ಸಲೆನ್ಸ್ ಪೂರಕ- ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಕೃಷಿಕಲ್ಪ ಸೆಂಟರ್ ಆಫ್ ಎಕ್ಸಲೆನ್ಸ್ ಕಲ್ಯಾಣ ಕರ್ನಾಟಕ ಭಾಗದ ಉದ್ಯಮ ಬೆಳವಣಿಗೆಗೆ ಪೂರಕವಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ‌ ಪಂಚಾಯತ್ ರಾಜ್, ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ […]

ಸಮಗ್ರ ಸುದ್ದಿ

ವನ್ಯಜೀವಿಗಳಿಂದ ನಿರ್ದಿಷ್ಟ ಅಂತರ ಕಾಯ್ದುಕೊಳ್ಳಲು ಆದೇಶ | ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು:ಈಶ್ವರ ಖಂಡ್ರೆ ಸಂತಾಪ

ಕಲ್ಬುರ್ಗಿ: ಕೊಡಗು ಜಿಲ್ಲೆ ದುಬಾರೆ ಶಿಬಿರದಲ್ಲಿ ಎರಡು ಸಾಕಾನೆಗಳ ಕಾದಾಟದ ವೇಳೆ ಅನಿರೀಕ್ಷಿತವಾಗಿ ಆಯ ತಪ್ಪಿ ಬಿದ್ದ ಆನೆಯ ಕೆಳಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿದ್ದು, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ […]

ಸಮಗ್ರ ಸುದ್ದಿ

ಕೃಷಿ ಕ್ಷೇತ್ರದಲ್ಲಿ ತಂತ್ರಜ್ಞಾನ, ಮೌಲ್ಯವರ್ಧನೆಗೆ ಹೆಚ್ಚಿನ ಒತ್ತು: ಎನ್. ಚಲುವ ರಾಯಸ್ವಾಮಿ

ಬೆಂಗಳೂರು: ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಹಾಗೂ ಕೃಷಿ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಳ್ಳಲಾದ “ಕೃಷಿ – ಮಾಧ್ಯಮ ಸಂವಾದ”ದಲ್ಲಿ ಪಾಲ್ಗೊಂಡ ಕೃಷಿ ಸಚಿವ ಚಲುವರಾಯಸ್ವಾಮಿ, ಕೃಷಿ ಇಲಾಖೆಯ ಕಳೆದ ಮೂರು ವರ್ಷಗಳ ಸಾಧನೆಯ ಬಗ್ಗೆ […]

ಸಮಗ್ರ ಸುದ್ದಿ

ಗೃಹಲಕ್ಷ್ಮಿ ಯೋಜನೆಯ 30ನೇ ಕಂತು ಬಿಡುಗಡೆ |ಮೂರು ವರ್ಷದಲ್ಲಿ 1,24,10,668 ಮಹಿಳೆಯರಿಗೆ ತಲಾ 60,000 ರೂ. ಪಾವತಿ- ದಿನೇಶ್ ಗೂಳಿಗೌಡ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲೊಂದಾದ “ಗೃಹಲಕ್ಷ್ಮಿ” ಯೋಜನೆಯ 30ನೇ ಕಂತಿನ ಹಣವನ್ನು ಬಿಡುಗಡೆ ಮಾಡಲಾಗಿದೆ. ಈ ಮೂಲಕ ರಾಜ್ಯದ 1,24,10,668 ಮಹಿಳೆಯರಿಗೆ ತಲಾ 60,000 ರೂ. ಹಣವನ್ನು ನೇರವಾಗಿ ಬ್ಯಾಂಕ್ ಖಾತೆಗೆ ಹಾಕುವ […]

ಸಮಗ್ರ ಸುದ್ದಿ

ಕಾಂಗ್ರೆಸ್ ಸಣ್ಣತನ ಬಿಟ್ಟು ಹೃದಯ ವೈಶಾಲ್ಯತೆ ಮೆರೆಯಬೇಕು : ಸಚಿವ ಹೆಚ್‍.ಡಿ. ಕುಮಾರಸ್ವಾಮಿ

ಬೆಂಗಳೂರು:ಮಿತವ್ಯಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಕಳಕಳಿಯನ್ನು ಇಡೀ ದೇಶವೇ ಅರ್ಥ ಮಾಡಿಕೊಂಡಿದೆ. ಕಾಂಗ್ರೆಸ್ ಪಕ್ಷಕ್ಕೆ ಅರ್ಥವಾಗದಿರುವುದು ದುರದೃಷ್ಟಕರ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ […]

ಸಮಗ್ರ ಸುದ್ದಿ

ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ ಸದನ ಸಮಿತಿ

ಬೆಂಗಳೂರು: ಸಂವಿಧಾನ (129ನೇ ತಿದ್ದುಪಡಿ) ಮಸೂದೆ, 2024 ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಾನೂನು (ತಿದ್ದುಪಡಿ) ಮಸೂದೆ, 2024 ಕುರಿತ ಜಂಟಿ ಸಂಸದೀಯ ಅಧ್ಯಯನ ಸಮಿತಿಯು ಸೋಮವಾರ ಬೆಂಗಳೂರಿನ ಖಾಸಗಿ ಹೋಟಲ್ ನಲ್ಲಿ ‘ಒಂದು ರಾಷ್ಟ್ರ […]

ಸಮಗ್ರ ಸುದ್ದಿ

ವೃದ್ಧ ಮಹಿಳೆಗೆ ನಿವೇಶನ; ಮಾನವೀಯತೆ ಆಧಾರದಲ್ಲಿ ಸ್ಪಂದಿಸಲು ಜಿಲ್ಲಾಧಿಕಾರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ

ಉಡುಪಿ:ಮುಸ್ಲಿಂ ಮಹಿಳೆಯರ ನೆರವಿನೊಂದಿಗೆ ಮನೆ ನಿವೇಶನಕ್ಕಾಗಿ ಅರ್ಜಿ ಹಿಡಿದು ಬಂದಿದ್ದ ವೃದ್ಧ ಮಹಿಳೆ ಗಿರಿಜಾ ಶೆಟ್ಟಿಗಾರ್ ಅಹವಾಲು ಆಲಿಸಿದ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ತುರ್ತಾಗಿ ಸ್ಪಂದಿಸುವಂತೆ ಉಡುಪಿ ಜಿಲ್ಲಾಧಿಕಾರಿಗೆ ಪತ್ರ […]

ಸಮಗ್ರ ಸುದ್ದಿ

ಪ್ರಧಾನಿ ನರೇಂದ್ರ ಮೋದಿ ಅವರ ನೆದರ್ಲೆಂಡ್ಸ್ ಪ್ರವಾಸ|ದೇಶಕ್ಕೆ ಮರಳಿದ ಗತವೈಭವದ ಪುರಾತನ ಶಾಸನಗಳು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನೆದರ್ಲೆಂಡ್ಸ್ ಪ್ರವಾಸದೊಂದಿಗೆ ಭಾರತದ ಗತವೈಭವ, ಸಂಸ್ಕೃತಿಯ ಸಿರಿವಂತಿಕೆಯ ದ್ಯೋತಕವಾದ ಪುರಾತನ ಶಾಸನಗಳು ದೇಶಕ್ಕೆ ಮರಳಿದೆ. ಪ್ರಧಾನಿ ಅವರು ನೆದರ್ಲೆಂಡ್ಸ್ ಗೆ ಭೇಟಿ ನೀಡಿದ ಸಂದರ್ಭದಲ್ಲಿ ಲೈಡೆನ್ ವಿಶ್ವವಿದ್ಯಾಲಯದ […]

You cannot copy content of this page