ಸಮಗ್ರ ಸುದ್ದಿ

ಮೇ 26 ರಂದು ಕೇರಳಂನಲ್ಲಿ ಮುಂಗಾರು ಪ್ರಾರಂಭ

ಬೆಂಗಳೂರು: ಈ ತಿಂಗಳ 26 ರಂದು ಕೇರಳಂನಲ್ಲಿ ಮುಂಗಾರು ಪ್ರಾರಂಭವಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ನೈಋತ್ಯ ಮಾನ್ಸೂನ್ ಅರಬ್ಬಿ ಸಮುದ್ರ, ಬಂಗಾಳಕೊಲ್ಲಿಯ ಕೆಲವು ಭಾಗಗಳು, ಅಂಡಮಾನ್ ಸಮುದ್ರದ ಅನೇಕ ಭಾಗಗಳು […]

ಸಮಗ್ರ ಸುದ್ದಿ

ಬೆಂಗಳೂರು ಮತ್ತು ಮುಂಬೈ ನಡುವಿನ ಹೊಸ ರೈಲಿಗೆ ಚಾಲನೆ| ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಸಂಪರ್ಕಕ್ಕೆ ಮತ್ತಷ್ಟು ಬಲ – ಸಚಿವ ಅಶ್ವಿನಿ ವೈಷ್ಣವ್

ಬೆಂಗಳೂರು: ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಬೆಂಗಳೂರು–ಮುಂಬೈ ರೈಲಿಗೆ ಚಾಲನೆ ನೀಡಿ, ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಸಂಪರ್ಕವನ್ನು ಮತ್ತಷ್ಟು ಬಲಪಡಿಸುವ ಮಹತ್ವದ ಹೆಜ್ಜೆಗೆ ಚಾಲನೆ […]

ಸಮಗ್ರ ಸುದ್ದಿ

ಸುಪ್ರೀಂಕೋರ್ಟ್‌ನ ನ್ಯಾಯಾಧೀಶರ ಸಂಖ್ಯೆ ಹೆಚ್ಚಳ|ರಾಷ್ಟ್ರಪತಿ ದ್ರೌಪದಿ ಮುರ್ಮು ಅನುಮೋದನೆ

ನವದೆಹಲಿ:ಸುಪ್ರೀಂಕೋರ್ಟ್‌ನ ನ್ಯಾಯಾಧೀಶರ ಸಂಖ್ಯೆಯನ್ನು 33 ರಿಂದ 37ಕ್ಕೆ ಹೆಚ್ಚಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅನುಮೋದನೆ ನೀಡಿದ್ದಾರೆ. ಈ ಮೂಲಕ ಭಾರತದ ಮುಖ್ಯ ನ್ಯಾಯಾಧೀಶರು ಸೇರಿದಂತೆ ಸುಪ್ರೀಂ ಕೋರ್ಟ್‌ನ ಒಟ್ಟು ಬಲವು 38ಕ್ಕೆ ಏರಿಕೆಯಾಗಿದೆ. ಈ […]

ಸಮಗ್ರ ಸುದ್ದಿ

ನೈಋತ್ಯ ರೈಲ್ವೆ ಮೈಸೂರು ವಿಭಾಗದಲ್ಲಿ ಅಂತರ್ ವಿಭಾಗ ನಾಟಕ ಸ್ಪರ್ಧೆ ಯಶಸ್ವಿ

ಮೈಸೂರು:ನೈಋತ್ಯ ರೈಲ್ವೆ ಮೈಸೂರು ವಿಭಾಗವು ಬಹು ನಿರೀಕ್ಷಿತ ಅಂತರ್ ವಿಭಾಗ ನಾಟಕ ಸ್ಪರ್ಧೆಯನ್ನು ಯಶಸ್ವಿಯಾಗಿ ಆಯೋಜಿಸಿತು. ಈ ಕಾರ್ಯಕ್ರಮವು ರೈಲ್ವೆ ನೌಕರರ ಸೃಜನಶೀಲತೆ, ಕಲಾತ್ಮಕ ಪ್ರತಿಭೆ ಹಾಗೂ ಸಾಂಸ್ಕೃತಿಕ ಚೈತನ್ಯವನ್ನು ಪ್ರತಿಬಿಂಬಿಸಿತು. ನೌಕರರಲ್ಲಿನ ಸಾಂಸ್ಕೃತಿಕ […]

ಸಮಗ್ರ ಸುದ್ದಿ

ಸ್ವಚ್ಛ, ಸುಂದರ ಹಾಗೂ ಆರೋಗ್ಯಕರ ಬೆಂಗಳೂರು ನಗರವನ್ನಾಗಿ ಬದಲಾಯಿಸಲು ನಾಗರೀಕರು ಕೈಜೋಡಿಸಿ: ರಾಜೇಂದ್ರ ಚೋಳನ್

ಬೆಂಗಳೂರು:ಸ್ವಚ್ಛ, ಸುಂದರ ಹಾಗೂ ಆರೋಗ್ಯಕರ ಬೆಂಗಳೂರು ನಗರವನ್ನಾಗಿ ಬದಲಾಯಿಸಲು ನಾಗರೀಕರ ಸಹಕಾರ ಬಹುಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕರು, ಸಂಘ- ಸಂಸ್ಥೆಗಳು, ಎನ್.ಜಿ.ಓ ಗಳು, ಅಪಾರ್ಟ್ ಮೆಂಟ್ ನಿವಾಸಿ […]

ಸಮಗ್ರ ಸುದ್ದಿ

ಕುದುರೆಮುಖ ಪುನರ್ವಸತಿ ಯೋಜನೆ:2.38 ಕೋಟಿ ರೂ. ಚೆಕ್ ವಿತರಿಸಿದ ಈಶ್ವರ ಖಂಡ್ರೆ| ಕುದುರೆಮುಖ ಅರಣ್ಯದಿಂದ 5 ಕುಟುಂಬಗಳ ಸ್ಥಳಾಂತರ

ಮಂಗಳೂರು: ಕುದುರೆಮುಖ ಸೇರಿದಂತೆ ರಾಜ್ಯದ ಅರಣ್ಯದೊಳಗಿರುವ ವಸತಿ ಪ್ರದೇಶಗಳ ಸ್ಥಳಾಂತರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಮಂಗಳೂರಿನಲ್ಲಿಂದು ನಡೆದ ಗೇರುಮೇಳದಲ್ಲಿ, ಕೆಲವು ತಿಂಗಳ […]

ಸಮಗ್ರ ಸುದ್ದಿ

ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಗಳ‌ಲ್ಲಿ 2,939 ಅರ್ಜಿಗಳನ್ನು ಸ್ವೀಕರಿಸಿದ್ದು, ಈ ಪೈಕಿ ಸ್ಥಳದಲ್ಲೇ 1,242 ಅರ್ಜಿಗಳ ವಿಲೇವಾರಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ನಗರ ಪಾಲಿಕೆಗಳಲ್ಲಿ ರಾಜ್ಯ ಸರ್ಕಾರದ *6ನೇ ಗ್ಯಾರಂಟಿ *“ಭೂ ಗ್ಯಾರಂಟಿ” ಯೋಜನೆಯಡಿ* ಆರಂಭಿಸಿರುವ “ನನ್ನ ಇ-ಖಾತಾ ನನ್ನ ಹಕ್ಕು” ಅಭಿಯಾನದಲ್ಲಿ 2,939 ಅರ್ಜಿಗಳ ಸ್ವೀಕಾರದ ಪೈಕಿ ಸ್ಥಳದಲ್ಲೇ […]

ಸಮಗ್ರ ಸುದ್ದಿ

ನೀಟ್‌ಗಿಂತ ಕರ್ನಾಟಕದ ಸಿಇಟಿ ಮಾದರಿಯೇ ಸೂಕ್ತ| ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ನ್ಯಾಯಾಲಯದ ನಿರ್ದೇಶನದಲ್ಲಿ ತನಿಖೆಯಾಗಲಿ: ಡಾ.ಶರಣ ಪ್ರಕಾಶ ಪಾಟೀಲ್ ಆಗ್ರಹ

ಬೆಂಗಳೂರು: ಇತ್ತೀಚೆಗೆ ನೀಟ್‌ ಪ್ರಶ್ನೆ ಸೋರಿಕೆಯಾಗಿದ್ದು, ಇಡೀ ವಿದ್ಯಾರ್ಥಿ ಸಮೂಹಕ್ಕೆ ಮಾಡಿರುವ ಬಹುದೊಡ್ಡ ಅನ್ಯಾಯವಾಗಿದೆ. ವೈದ್ಯರಾಗಬೇಕು ಎಂಬ ಸಾವಿರಾರು ಕನಸುಗಳನ್ನು ಹೊತ್ತ ವಿದ್ಯಾರ್ಥಿಗಳ ಭವಿಷ್ಯಕ್ಕೆ ಕೇಂದ್ರ ಸರ್ಕಾರ ಕೊಳ್ಳಿ ಇಟ್ಟಿದೆ ಎಂದು ವೈದ್ಯಕೀಯ ಶಿಕ್ಷಣ, […]

ಸಮಗ್ರ ಸುದ್ದಿ

ಡೆಂಗ್ಯೂ ನಿಯಂತ್ರಣಕ್ಕೆ ಸಾರ್ವಜನಿಕರ ಸಹಭಾಗಿತ್ವ ಅತ್ಯಗತ್ಯ : ರಾಜೇಂದ್ರ ಚೋಳನ್

ಬೆಂಗಳೂರು:ಡೆಂಗ್ಯೂ ನಿಯಂತ್ರಣಕ್ಕೆ ಸಾರ್ವಜನಿಕರ ಸಹಭಾಗಿತ್ವ ಅತ್ಯಗತ್ಯ ಎಂದು ಕೇಂದ್ರ ನಗರ ಪಾಲಿಕೆ ಆಯುಕ್ತರಾದ ರಾಜೇಂದ್ರ ಚೋಳನ್ ರವರು ತಿಳಿಸಿದರು. ರಾಷ್ಟೀಯ ಡೆಂಗ್ಯೂ ದಿನಾಚರಣೆ ಕುರಿತಾಗಿ ಮಾತನಾಡಿದ ಅವರು, ಮನೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸ್ವಚ್ಛತೆ […]

ಸಮಗ್ರ ಸುದ್ದಿ

ಲಂಚವಿಲ್ಲದೇ ‘ಬಿ’ ಯಿಂದ ‘ಎ’ ಖಾತಾ ಪರಿವರ್ತನೆ, ಮನೆ ಬಾಗಿಲಿಗೆ ಇ-ಖಾತೆ: ಡಿಸಿಎಂ ಡಿ.ಕೆ. ಶಿವಕುಮಾರ್ |ಪ್ರತಿ ಶನಿವಾರ ‘ನನ್ನ ಇ- ಖಾತೆ’ ಅಭಿಯಾನ

ಬೆಂಗಳೂರು: “ನನ್ನ ಇ-ಖಾತಾ, ನನ್ನ ಹಕ್ಕು” ಅಭಿಯಾನದಿಂದ ಬೆಂಗಳೂರಿನ ಸಾರ್ವಜನಿಕರು ಒಂದೇ ಒಂದು ರೂಪಾಯಿ ಲಂಚ ನೀಡದೆ ತಮ್ಮ ಆಸ್ತಿಗಳನ್ನು ‘ಬಿ’ ಖಾತೆಯಿಂದ ‘ಎ’ ಖಾತೆಗೆ ಪರಿವರ್ತನೆ ಹಾಗೂ ಮನೆ ಬಾಗಿಲಲ್ಲೇ ಇ-ಖಾತೆ ಪಡೆಯಬಹುದು. […]

You cannot copy content of this page