ಸಮಗ್ರ ಸುದ್ದಿ

ದೇಶದಲ್ಲಿ ಏಕರೂಪ ರಾಷ್ಟ್ರೀಕೃತ ಶಿಕ್ಷಣ ವ್ಯವಸ್ಥೆ ಜಾರಿಯಾಗಬೇಕು: ಡಾ.ಮೂಡ್ನಾಕೂಡು ಚಿನ್ನಸ್ವಾಮಿ

ಬೆಂಗಳೂರು: ದೇಶದಲ್ಲಿ ಏಕರೂಪ ರಾಷ್ಟ್ರೀಕೃತ ಶಿಕ್ಷಣ ವ್ಯವಸ್ಥೆ ಜಾರಿಗೆ ಬರಬೇಕು ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಲೇಖಕ ಮತ್ತು ಕವಿ ಡಾ.ಮೂಡ್ನಾಕೂಡು ಚಿನ್ನಸ್ವಾಮಿ ಪ್ರತಿಪಾದಿಸಿದ್ದಾರೆ. ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ಮತ್ತು […]

ಸಮಗ್ರ ಸುದ್ದಿ

ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ನಿಯಮ ಸಡಿಲಿಕೆಗೆ ವಿಶೇಷ ಸದನ ಸಮಿತಿ ಮಧ್ಯಂತರ ವರದಿ ಸ್ವೀಕರಿಸಿದ ಸಚಿವ ಮಧು ಬಂಗಾರಪ್ಪ

ಬೆಂಗಳೂರು: 2018ಕ್ಕಿಂತ ಮುಂಚಿತವಾಗಿ ಆರಂಭವಾಗಿರುವ ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಪ್ರಥಮ ಮಾನ್ಯತೆ ಮತ್ತು ಮಾನ್ಯತೆ ನವೀಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಹೊರಡಿಸಿರುವ ಆದೇಶದಲ್ಲಿನ ನಿಯಮಗಳನ್ನು ಸಡಿಲಿಸಿ ವಿನಾಯಿತಿ ನೀಡುವ ಕುರಿತು ಪರಿಶೀಲಿಸಿ […]

ಸಮಗ್ರ ಸುದ್ದಿ

ಆಹಾರ ಭದ್ರತೆ ಕಾಂಗ್ರೆಸ್‌ನ ಜನಪರ ಬದ್ಧತೆಯ ಪ್ರತೀಕ: ಸಚಿವ ರಿಜ್ವಾನ್ ಅರ್ಷದ್

ಬೆಂಗಳೂರು: ಕಬ್ಬನ್ ಪಾರ್ಕ್‌ನಲ್ಲಿರುವ ಸರ್ಕಾರಿ ನೌಕರರ ಭವನದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದ ವತಿಯಿಂದ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ನೂತನ ಸಚಿವರಾದ […]

ಸಮಗ್ರ ಸುದ್ದಿ

ದೃಢ ಕರ್ನಾಟಕದ ಸಂಕಲ್ಪ’: ಸರ್ಕಾರದ 100 ದಿನಗಳ ಯಶಸ್ವಿ ಆಡಳಿತ | ವಿಧಾಸೌಧದಲ್ಲಿ “ಶತಕದ ಪಥ, ಪ್ರಗತಿಯ ರಥ” ವಿಶೇಷ ಕಾರ್ಯಕ್ರಮ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಆಡಳಿತವು 100 ದಿನಗಳನ್ನು ಯಶಸ್ವಿಯಾಗಿ ಪೂರೈಸಿದ ಹಿನ್ನೆಲೆಯಲ್ಲಿ, “ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ” ಎಂಬ ವಿಶೇಷ ಕಾರ್ಯಕ್ರಮವನ್ನು ವಿಧಾನಸೌಧದ ಬ್ಯಾಂಕ್ವೇಟ್ […]

ಸಮಗ್ರ ಸುದ್ದಿ

ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ: ಈಸೂರಿನಿಂದ ಶಿಕಾರಿಪುರದವರೆಗೆ ಪಾದಯಾತ್ರೆ- ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ. ಮಲೆನಾಡಿನ ರೈತರು, ಕೃಷಿ, ಪರಿಸರ ಹಾಗೂ ಜನರ ಬದುಕನ್ನು ರಕ್ಷಿಸುವುದು ನಮ್ಮ ಕಾಂಗ್ರೆಸ್ ಸರ್ಕಾರದ ಪ್ರಮುಖ ಗುರಿಯಾಗಿದೆ ಎಂದು ಶಿವಮೊಗ್ಗ ಜಿಲ್ಲೆಯ […]

ಸಮಗ್ರ ಸುದ್ದಿ

ಬರ ಕುರಿತ ಉಪ ಸಮಿತಿಯಲ್ಲಿ ಕೇಂದ್ರಕ್ಕೆ ಪತ್ರ ಬರೆಯಲು ಈಶ್ಖರ್ ಖಂಡ್ರೆ ಸಲಹೆ | ಬರ ನಿರ್ವಹಣೆ ಕೈಪಿಡಿಯ ನಿಯಮಾವಳಿಯೇ ಅಸಮರ್ಪಕ

ಬೆಂಗಳೂರು: ಬರ ಪೀಡಿತ ಪ್ರದೇಶ ಘೋಷಣೆಗಾಗಿ ಕೇಂದ್ರ ಸರ್ಕಾರ ರೂಪಿಸಿರುವ ಬರ ನಿರ್ವಹಣೆ ಕೈಪಿಡಿಯ ನಿಯಮಾವಳಿಗಳೇ ಅಸಮರ್ಪಕವಾಗಿದ್ದು, ಇದನ್ನು ಬದಲಾಯಿಸುವಂತೆ ಒತ್ತಾಯಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ […]

ಸಮಗ್ರ ಸುದ್ದಿ

ಎಸ್‌ಬಿ ಕೆರೆಗೆ ಹೊಸ ರೂಪ: ಕಲಬುರಗಿಯ ಹೊಸ ಹೆಗ್ಗುರುತಾಗಿ ಅಭಿವೃದ್ಧಿ | ಜನಸ್ನೇಹಿ ಸಾರ್ವಜನಿಕ ತಾಣವಾಗಿ ಸಮಗ್ರ ಅಭಿವೃದ್ಧಿಗೆ ಆದ್ಯತೆ – ಪ್ರಿಯಾಂಕ್‌ ಖರ್ಗೆ

ಕಲಬುರಗಿ: ಕಲಬುರಗಿ ನಗರದ ಎಸ್‌ಬಿ ಕೆರೆಯನ್ನು ಅತ್ಯಾಕರ್ಷಕ, ಪರಿಸರ ಸ್ನೇಹಿ ಹಾಗೂ ಎಲ್ಲ ವರ್ಗದ ಜನರಿಗೆ ಅನುಕೂಲವಾಗುವಂತಹ ಸಮಗ್ರ ಜನಸ್ನೇಹಿ ಸಾರ್ವಜನಿಕ ತಾಣವಾಗಿ ಅಭಿವೃದ್ಧಿಪಡಿಸಲಾಗಗುವುದು ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ, ಗೃಹ, […]

ಸಮಗ್ರ ಸುದ್ದಿ

ರಾಜ್ಯದ ವಿಜ್ಞಾನ ಕೇಂದ್ರಗಳಲ್ಲಿ ‘ವಿದ್ಯಾರ್ಥಿ–ವಿಜ್ಞಾನಿ ಸಂವಾದ’ಕ್ಕೆ ಇಸ್ರೋ ಸಹಕಾರ ಕೋರಿದ ಸಚಿವ ಡಾ. ಅಜಯ್ ಧರಂ ಸಿಂಗ್

ಬೆಂಗಳೂರು:ರಾಜ್ಯದ ವಿದ್ಯಾರ್ಥಿಗಳಿಗೆ ವಿಜ್ಞಾನವನ್ನು ಪಠ್ಯಪುಸ್ತಕದ ಆಚೆಗೆ ಅನುಭವಾತ್ಮಕವಾಗಿ ಪರಿಚಯಿಸುವ ಉದ್ದೇಶದಿಂದ, ಕರ್ನಾಟಕದ ವಿವಿಧ ವಿಜ್ಞಾನ ಕೇಂದ್ರಗಳಲ್ಲಿ ಇಸ್ರೋ ವಿಜ್ಞಾನಿಗಳು ಮತ್ತು ವಿದ್ಯಾರ್ಥಿಗಳ ನಡುವೆ ನೇರ ಸಂವಾದ ಕಾರ್ಯಕ್ರಮಗಳನ್ನು ಆಯೋಜಿಸಲು ಸಹಕಾರ ನೀಡುವಂತೆ ಸಣ್ಣ ನೀರಾವರಿ […]

ಸಮಗ್ರ ಸುದ್ದಿ

ಓಲಾ, ಊಬರ್ ಗೂ ಬಿಎಂಟಿಸಿ ಲೈವ್ ಟ್ರ್ಯಾಕಿಂಗ್ ಆಪ್-ಸಚಿವ ಬೈರತಿ ಸುರೇಶ್ | ಎಲ್ಲಾ ಮೆಟ್ರೋ ರೈಲು ನಿಲ್ದಾಣಗಳಿಗೆ ಮಿನಿ ಎಸಿ ಬಸ್ ಗಳ ಸಂಪರ್ಕ ಸಾರಿಗೆ ವ್ಯವಸ್ಥೆ

ಬೆಂಗಳೂರು: ಓಲಾ, ಊಬರ್ ಸೇರಿದಂತೆ ಇನ್ನಿತರೆ App ಆಧಾರಿತ ವಾಣಿಜ್ಯ ಪ್ರಯಾಣಿಕ ವಾಹನಗಳಿಗೂ ʻನಮ್ಮ ಬಿಎಂಟಿಸಿ ಮೊಬೈಲ್ ಆಪ್ 2.0ʼ ಅನ್ನು ಒದಗಿಸಲಾಗುತ್ತದೆ.ಈ ಮೂಲಕ ಓಲಾ, ಊಬರ್ ವಾಹನಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರು ತಾವು ಇಳಿಯುವ […]

ಸಮಗ್ರ ಸುದ್ದಿ

ರೈತರ ವಿಮೆ ಹಣ ಕಟ್ಟದ, ಸೊಸೈಟಿ ಕಾರ್ಯದರ್ಶಿ ವಜಾಕ್ಕೆ ಸಿಎಂ ಡಿ ಕೆ ಶಿವಕುಮಾರ್ ಸೂಚನೆ

ಬೆಂಗಳೂರು:ದೇವರ ಹಿಪ್ಪರಗಿ ತಾಲ್ಲೂಕಿನ ರೈತರು ಬೆಳೆ ವಿಮೆಗೆ ಪಾವತಿಸಿದ್ದ ಹಣವನ್ನು ಡಿಸಿಸಿ ಬ್ಯಾಂಕಿಗೆ ಪಾವತಿ ಮಾಡದ ಕಾರಣ 93 ರೈತರ ವಿಮೆ ತಿರಸ್ಕಾರಗೊಂಡಿದ್ದು, ಈ ವಿಚಾರದಲ್ಲಿ ನಿರ್ಲಕ್ಷ ತೋರಿರುವ ಸ್ವಸಹಾಯ ಸೊಸೈಟಿ ಕಾರ್ಯದರ್ಶಿ ವಜಾಗೊಳಿಸಲು […]

You cannot copy content of this page