ಹೊರವರ್ತುಲ ರಸ್ತೆ (ORR) ಮರು ಅಭಿವೃದ್ಧಿಗೆ 450 ಕೋಟಿ ರೂ. ಅನುದಾನ: ಸಚಿವ ಕೃಷ್ಣ ಬೈರೇಗೌಡ| ಕಾಲ್ನಡಿಗೆ ಸಾರಿಗೆ ಮತ್ತು ನಾಗರಿಕ ಸೌಲಭ್ಯಗಳ ವಿಸ್ತರಣೆ
ಬೆಂಗಳೂರು:ಕೆ.ಆರ್. ಪುರಂನಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್‌ವರೆಗಿನ ಹೊರವರ್ತುಲ ರಸ್ತೆಯನ್ನು (ORR) ಆಮೂಲಾಗ್ರವಾಗಿ ಮೇಲ್ದರ್ಜೆಗೇರಿಸಲು, ಮೂಲಸೌಕರ್ಯ ಸುಧಾರಿಸಲು ಹಾಗೂ ವಾಹನ ದಟ್ಟಣೆ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ರಾಜ್ಯ ಸರ್ಕಾರವು ₹450 ಕೋಟಿ ರೂ. ಅನುದಾನ […]
