ಭವಿಷ್ಯಕ್ಕೆ ಸಿದ್ದ ನಗರಗಳ ನಿರ್ಮಾಣಕ್ಕೆ ಸಮಗ್ರ ದೃಷ್ಟಿಕೋನದಿಂದ ನಗರಾಭಿವೃದ್ಧಿ ಅಗತ್ಯ: ಡಾ. ಯತೀಂದ್ರ ಸಿದ್ದರಾಮಯ್ಯ
ಬೆಂಗಳೂರು: ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ (KUIDFC) ಸಹಯೋಗದಲ್ಲಿ ಬೆಂಗಳೂರಿನಲ್ಲಿ ಆಯೋಜಿಸಿದ್ದ ಕರ್ನಾಟಕ ನಗರ ಮೂಲಸೌಕರ್ಯ ಮತ್ತು ಹೂಡಿಕೆಗಳ ಶೃಂಗಸಭೆಯನ್ನು ನಗರಾಭಿವೃದ್ಧಿ ಸಚಿವರು ಉದ್ಘಾಟಿಸಿ, ಭಾಗವಹಿಸಿ ಮಾತನಾಡಿದರು. ಕರ್ನಾಟಕವು ದೇಶದಲ್ಲಿ […]
