ಸಮಗ್ರ ಸುದ್ದಿ

ನೈರುತ್ಯ ರೈಲ್ವೆಯಿಂದ 47 ವಿಶೇಷ ರೈಲುಗಳ ಸಂಚಾರ; ಹೆಚ್ಚುವರಿ 14 ರೈಲುಗಳ ಕಾರ್ಯಾಚರಣೆಗೆ ಪ್ರಸ್ತಾವನೆ

ಬೆಂಗಳೂರು: ಮುಂಬರುವ ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ಮತ್ತು ಸುಗಮ ಪ್ರಯಾಣಕ್ಕೆ ಅನುವು ಮಾಡಿಕೊಡಲು ನೈರುತ್ಯ ರೈಲ್ವೆಯು ಈಗಾಗಲೇ ವಿವಿಧ ಮಾರ್ಗಗಳಲ್ಲಿ 47 ವಿಶೇಷ ರೈಲುಗಳನ್ನು ಓಡಿಸುತ್ತಿದೆ. ಇದರೊಂದಿಗೆ ಪ್ರಯಾಣಿಕರ ಹೆಚ್ಚಿನ […]

ಸಮಗ್ರ ಸುದ್ದಿ

ಒಂದೂವರೆ ವರ್ಷದಲ್ಲಿ ಮೊದಲ ಹಂತದ ಬೆಂಗಳೂರು ಬಿಸಿನೆಸ್ ಕಾರಿಡಾರ್ ಪೂರ್ಣ: ಡಿಸಿಎಂ ಡಿ.ಕೆ. ಶಿವಕುಮಾರ್ | ಪಾಸ್ ಪೋರ್ಟ್ ಸೇವಾ ಕೇಂದ್ರ ಮಾದರಿಯಲ್ಲಿ ಖಾತಾ ಸೇವೆಗಳಿಗೆ 10 ನಾಗರಿಕಸ್ನೇಹಿ ಕೇಂದ್ರ ಸ್ಥಾಪನೆ

ಬೆಂಗಳೂರು: ಮುಂದಿನ ಒಂದೂವರೆ ವರ್ಷದಲ್ಲಿ ಮೊದಲ ಹಂತದ ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆ ಪೂರ್ಣಗೊಳಿಸಲಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಗುರುವಾರ ಅವರು ಮಾತನಾಡಿದರು. ಇಂದು ಬಿಡಿಎ […]

ಸಮಗ್ರ ಸುದ್ದಿ

ಶಿವರಾತ್ರಿ ಹಬ್ಬದ ಪ್ರಯುಕ್ತ ಯಶವಂತಪುರ-ಮಡಗಾಂವ್ ನಡುವೆ ವಿಶೇಷ ರೈಲು

ಬೆಂಗಳೂರು: ಮಹಾ ಶಿವರಾತ್ರಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆಯು ಯಶವಂತಪುರ ಮತ್ತು ಮಡಗಾಂವ್ ನಡುವೆ ಒಂದು ಟ್ರಿಪ್ ವಿಶೇಷ ರೈಲನ್ನು ಓಡಿಸಲಿದೆ. ರೈಲು ಸಂಖ್ಯೆ 06507 ಯಶವಂತಪುರ-ಮಡಗಾಂವ್ ವಿಶೇಷ […]

ಸಮಗ್ರ ಸುದ್ದಿ

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಡ್ರಗ್ಸ್ ಜಾಗೃತಿ ಮೂಡಿಸಲು ಗೃಹ ಸಚಿವ ಪರಮೇಶ್ವರ್ ಕರೆ

ಬೆಂಗಳೂರು: ಡ್ರಗ್ಸ್ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ಸರ್ಕಾರ ಘೋಷಣೆ ಮಾಡಿದ್ದು, ಡ್ರಗ್ಸ್ ಬಳಕೆಯಿಂದಾಗುವ ದುಷ್ಪರಿಣಾಮ, ಹಾನಿಯ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕೆಲಸ ಆಗಬೇಕು. ರಾಜ್ಯದ ಎಲ್ಲ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಜಾಗೃತಿ ಮೂಡಿಸಬೇಕು ಎಂದು […]

ಸಮಗ್ರ ಸುದ್ದಿ ಸಿನಿಮಾ

ಚಿತ್ರೋತ್ಸವದಲ್ಲಿ ʼಮಹಾಕವಿʼ ಪ್ರದರ್ಶನ | 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಬರಗೂರು ರಾಮಚಂದ್ರಪ್ಪನವರ 25ನೇ ಚಿತ್ರ

ಬೆಂಗಳೂರು: ಬೆಳಗಾವಿಯ ಪ್ರಭು ಯತ್ನಟ್ಟಿಯವರು ಪಿ.ಆರ್.ಅಸೋಸಿಯೇಟ್ಸ್ ಸಂಸ್ಥೆಯ ಮೂಲಕ ನಿರ್ಮಿಸಿರುವ, ಡಾ. ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ‘ಮಹಾಕವಿʼ ಚಿತ್ರವು 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರದರ್ಶನವಾಗಿದೆ. ಪ್ರದರ್ಶನದ ನಂತರ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. […]

ಸಮಗ್ರ ಸುದ್ದಿ

ಮುಖ್ಯಮಂತ್ರಿ‌ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಬಜೆಟ್ ಪೂರ್ವಭಾವಿ ಸಭೆ

ಬೆಂಗಳೂರು: ಮುಖ್ಯಮಂತ್ರಿ‌ ಸಿದ್ದರಾಮಯ್ಯ ಅವರು, 2026-27ನೇ ಸಾಲಿನ‌ ಆಯವ್ಯಯ ಪೂರ್ವಭಾವಿ ಸಭೆಯನ್ನು ಶಕ್ತಿ ಭವನದಲ್ಲಿ ಆರಂಭಿಸಿದ್ದು ಮೊದಲಿಗೆ ಅರಣ್ಯ ಮತ್ತು ಪರಿಸರ ಇಲಾಖೆ ಜೊತೆಗೆ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಅರಣ್ಯ ಮತ್ತು ಪರಿಸರ […]

ಸಮಗ್ರ ಸುದ್ದಿ

ಬೆಂಗಳೂರು ಮೆಟ್ರೋ ಪ್ರಯಾಣ ದರ ಶೇಕಡ 5 ರಷ್ಟು ಏರಿಕೆ

ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ನಮ್ಮ ಮೆಟ್ರೋ ಪ್ರಯಾಣ ದರವನ್ನು ಶೇಕಡ 5 ರಷ್ಟು ಹೆಚ್ಚಳ ಮಾಡಿದೆ. ಈ ಕುರಿತು ಬಿ.ಎಂ.ಆರ್.ಸಿ.ಎಲ್ ದರ ಪರಿಷ್ಕರಣೆ ಮಾಡಿ ಪ್ರಕಟಣೆಯನ್ನು ಹೊರಡಿಸಿದ್ದು, ಇದೇ ಫೆಬ್ರವರಿ […]

ಸಮಗ್ರ ಸುದ್ದಿ

2027 ರ ಅಂತ್ಯಕ್ಕೆ ಎತ್ತಿನಹೊಳೆ ನೀರು ಹರಿಸಲು ಕ್ರಮ – ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು : ಎತ್ತಿನಹೊಳೆ ನೀರನ್ನು 2027ರ ಅಂತ್ಯದೊಳಗೆ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕುಡಿಯುವ ನೀರಿನ ಕೆರೆಗಳಿಗೆ ನೀರು ತುಂಬಿಸಲು ಎಲ್ಲಾ ಅಗತ್ಯ ಕ್ರಮಗಳನ್ನೂ ಕೈಗೊಳ್ಳಬೇಕು ಎಂದು ಕಂದಾಯ ಸಚಿವರಾದ ಕೃಷ್ಣ […]

ಸಮಗ್ರ ಸುದ್ದಿ

ವಿಬಿ- ಗ್ರಾಮ್ ಜಿ ಕಾಯಿದೆ ಮೇಲೆ ಮುಖ್ಯಮಂತ್ರಿ ಅವರು ಮಂಡಿಸಿದ ನಿರ್ಣಯವನ್ನು ಅಂಗೀಕರಿಸಿದ ಸದನ

ಬೆಂಗಳೂರು: ಇಂದು ಸಂಜೆ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಬಿ- ಗ್ರಾಮ್ ಜಿ ಕಾಯಿದೆ ಮೇಲೆ ಮಂಡಿಸಿದ್ದ ನಿರ್ಣಯವನ್ನು ಸದನವು ಅಂಗೀಕರಿಸಿತು. ವಿರೋಧ ಪಕ್ಷದವರು ನಿರ್ಣಯವನ್ನು ವಿರೋಧಿಸಿ ಸದನದಿಂದ ಹೊರ ನಡೆದ ಸಂದರ್ಭದಲ್ಲಿ, ಮುಖ್ಯಮಂತ್ರಿ […]

ಸಮಗ್ರ ಸುದ್ದಿ

ಕ್ಯಾನ್ಸರ್ ಜಾಗೃತಿ ಜಾಥಾಗಳಿಗೆ ಶಾಸಕರ ಪ್ರೋತ್ಸಾಹ ಮುಖ್ಯ: ಉಮಾಶ್ರೀ

ಬೆಂಗಳೂರು :ಜನತೆಯಲ್ಲಿ ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸುವ ಜಾಥಾಗಳಿಗೆ ಎಲ್ಲಾ ಶಾಸಕರ ಪ್ರೋತ್ಸಾಹ ಅಗತ್ಯ ಎಂದು ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ ತಿಳಿಸಿದರು. ಅವರು ಬುಧವಾರ ಬೆಂಗಳೂರಿನಲ್ಲಿ ವಿಶ್ವಕ್ಯಾನ್ಸರ್ ದಿನದ ಅಂಗವಾಗಿ ಕಿದ್ವಾಯಿ ಸ್ಮಾರಕ […]

You cannot copy content of this page