ಸಮಗ್ರ ಸುದ್ದಿ

ರಿವರ್ ಮೊಬಿಲಿಟಿ ತಯಾರಿಕೆಯ ವಿದ್ಯುತ್ ಚಾಲಿತ ಯಮಾಹಾ ಇಸಿ-06 ಬೈಕ್ ಹಸ್ತಾಂತರ | ಸ್ಥಳೀಯ ಉತ್ಪಾದನೆಗೆ ಸರಕಾರದ ಒತ್ತು: ಸಚಿವ ಎಂ ಬಿ ಪಾಟೀಲ

ಹೊಸಕೋಟೆ: ಸ್ಥಳೀಯವಾಗಿ ಉತ್ಪಾದನೆಯನ್ನು ಸಾಧ್ಯವಾಗಿಸುವ ಕೈಗಾರಿಕಾ ಸಹಭಾಗಿತ್ವದ ಅಡಿ ಕರ್ನಾಟಕ ಮೂಲದ ರಿವರ್ ಮೊಬಿಲಿಟಿ ಕಂಪನಿ ತಯಾರಿಸಿರುವ ಯಮಾಹಾ ಇಸಿ-06 ವಿದ್ಯುತ್ ಚಾಲಿತ ಬೈಕ್ ಅನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ […]

ಸಮಗ್ರ ಸುದ್ದಿ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಪ್ರಯಾಣಿಕರ ಸುಗಮ ಸಂಚಾರಕ್ಕೆ ಹೊಸ ಕ್ರಮಗಳ ಜಾರಿಗೆ ಮುಖ್ಯಕಾರ್ಯದರ್ಶಿ ಸೂಚನೆ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-1 ರ ಆಗಮನ ದ್ವಾರದ ಬಳಿ ಉಂಟಾಗುತ್ತಿರುವ ಅತಿಯಾದ ಸಂಚಾರ ದಟ್ಟಣೆ ಮತ್ತು ಪ್ರಯಾಣಿಕರ ದೂರುಗಳ ಹಿನ್ನೆಲೆಯಲ್ಲಿ, ಇಂದು ಮುಖ್ಯ ಕಾರ್ಯದರ್ಶಿಗಳಾದ ಡಾ.ಶಾಲಿನಿ ರಜನೀಶ್ ಹಾಗೂ ಬಿಐಎಎಲ್ […]

ಸಮಗ್ರ ಸುದ್ದಿ

ನವೀಕರಿಸಬಹುದಾದ ಇಂಧನ; 300 ಬಿಲಿಯನ್ ಯುಎಸ್ ಡಾಲರ್ ಹೂಡಿಕೆ ಅಗತ್ಯ | ದೇಶದಲ್ಲಿ 21.7 ಲಕ್ಷ ರೈತರಿಗೆ ಪಿಎಂ-ಕುಸುಮ್ ಯೋಜನೆ ಪ್ರಯೋಜನ

ಬೆಂಗಳೂರು: ಭಾರತದ ನವೀಕರಿಸಬಹುದಾದ ಇಂಧನ ಸಾಮರ್ಥ್ಯ 266 ಗಿಗಾವ್ಯಾಟ್ ದಾಟಿದ್ದಲ್ಲದೆ, ದೇಶವನ್ನು ಜಾಗತಿಕ ನಾಯಕ ಸ್ಥಾನದಲ್ಲಿರಿಸಿದ್ದು, ಜಾಗತಿಕ ಇಂಧನ ಪರಿವರ್ತನೆಗೆ ಅಭೂತಪೂರ್ವ ಹೂಡಿಕೆ ಮತ್ತು ಸಹಕಾರದ ಅಗತ್ಯವಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ […]

ಸಮಗ್ರ ಸುದ್ದಿ

ಪ್ರಬುದ್ಧ ಅಕಾಡೆಮಿಯಲ್ಲಿ ಈ ಭಾಗದ ಪ್ರತಿಭಾವಂತ ಅಭ್ಯರ್ಥಿಗಳ ಭವಿಷ್ಯ ಅರಳಲಿ, ಕನಸು ನನಸಾಗಲಿ- ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ : ಕಲ್ಯಾಣ ಕರ್ನಾಟಕ ಭಾಗದ ಪ್ರತಿಭಾವಂತ ಅಭ್ಯರ್ಥಿಗಳಿಗಳು ಐಎಎಸ್, ಐಪಿಎಸ್ ಹಾಗೂ ಕೆಎಸ್ ಸೇರಿದಂತೆ ಇತರೆ ಸ್ಪರ್ಧಾತ್ಮಕ ಪರೀಕ್ಷೆ ಗೆ ಬೇಕಾಗುವ ಅಗತ್ಯ ತರಬೇತಿ‌ ನೀಡುವ ಕನಸು ಇಂದು ನನಸಾಗಿದೆ ಎಂದು ಗ್ರಾಮೀಣಾಭಿವೃದ್ಧಿ […]

ಸಮಗ್ರ ಸುದ್ದಿ

ನನ್ನ ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ಡಿಸಿಎಂ ಡಿ.ಕೆ. ಶಿವಕುಮಾರ್ ವಿಶ್ವಾಸ

ಬೆಂಗಳೂರು : ತಾನು ರಾಜಕೀಯ ಹಿನ್ನೆಲೆಯ ಕುಟುಂಬದಿಂದ ಬಂದವನಲ್ಲ. ಆದರೂ ಈ ಮಟ್ಟಕ್ಕೆ ಬಂದಿದ್ದೇನೆ. ಮುಂದೆಯೂ ನನ್ನ ಬಗ್ಗೆ ಪಕ್ಷದವರು ತೀರ್ಮಾನ ಮಾಡುತ್ತಾರೆ ಎಂಬ ನಂಬಿಕೆ, ಆತ್ಮವಿಶ್ವಾಸವಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು […]

ಸಮಗ್ರ ಸುದ್ದಿ

ಹಳ್ಳಿ ಶಾಲೆ ಯಶೋಗಾಥೆ ದೆಹಲಿಗೆ | ಹಂಗರವಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ರಾಷ್ಟ್ರಮಟ್ಟಕ್ಕೆ ಆಯ್ಕೆ

ಚಿಕ್ಕಮಗಳೂರು: ತಾಲ್ಲೂಕಿನ ಹಂಗರವಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯು ಯಶಸ್ವಿ ಮಾದರಿ ಶಾಲೆಗಳ ಉತ್ತಮ ಸಾಧನೆಗಾಗಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದೆ. ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಎಜುಕೇಶನ್ ಪ್ಲಾನಿಂಗ್ ಅಂಡ್ ಅಡ್ಮಿನಿಸ್ಟ್ರೇಷನ್ (NIEPA) ನಡೆಸುವ ಸರ್ಕಾರಿ […]

ಸಮಗ್ರ ಸುದ್ದಿ

ದ್ವೇಷ ಭಾಷಣ ಮಸೂದೆ: ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ಮಂಗಳೂರು : ದ್ವೇಷ ಭಾಷಣ ಮಸೂದೆಯನ್ನು ಸರ್ವಾನುಮತದಿಂದ ಅಂಗೀಕಾರವಾಗಿದ್ದು ರಾಜ್ಯಪಾಲರು ಇದನ್ನು ವಾಪಸ್ಸು ಕಳಿಸಿಲ್ಲ, ತಿರಸ್ಕರಿಸಿಲ್ಲ ಅಥವಾ ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. […]

ಸಮಗ್ರ ಸುದ್ದಿ

ವರದಾ ಬೆಡ್ತಿ ನದಿ ಜೋಡಣೆಗೆ ಹಾವೇರಿಯಲ್ಲಿ ಮಠಾಧೀಶರು, ಜನಪ್ರತಿನಿಧಿಗಳ ಜನಜಾಗೃತಿ ಸಭೆ: ಬಸವರಾಜ ಬೊಮ್ಮಾಯಿ

ಹಾವೇರಿ: ವರದಾ ಬೆಡ್ತಿ ನದಿ ಯೋಜನೆ ಜಾರಿಗೆ ಜನಜಾಗೃತಿ ಮೂಡಿಸಲು ಹಾವೇರಿ ಜಿಲ್ಲೆಯಲ್ಲೂ ಮಠಾಧೀಶರು, ಜನಪ್ರತಿನಿಧಿಗಳ ನೇತೃತ್ವದಲ್ಲಿ ಜನರನ್ನು ಸೇರಿಸಿ ಜಾಗೃತಿ ಸಮಾವೇಶ ಮಾಡಲಾಗುವುದು. ಗೊಂದಲ ನಿವಾರಣೆಗೆ ರಾಜ್ಯ ಸರ್ಕಾರ ಸಭೆ ಕರೆಯಲಿ ಎಂದು […]

ಸಮಗ್ರ ಸುದ್ದಿ

ಕೇಂದ್ರ ಸರ್ಕಾರದ 2026–27ನೇ ಸಾಲಿನ ಆಯವ್ಯಯ ಪೂರ್ವ ಭಾವಿ ಸಭೆಯಲ್ಲಿ ರಾಜ್ಯ ಸರ್ಕಾರ ಪ್ರಸ್ತಾಪಿಸಿದ ಪ್ರಮುಖ ವಿಷಯಗಳು

ನವದೆಹಲಿ : ದೇಶಧ ಆರ್ಥಿಕ ಬೆಳವಣಿಗೆಗೆ ಕರ್ನಾಟಕ ಪ್ರಮುಖ ಕೊಡುಗೆ ನೀಡುತ್ತಿದೆ, ಆದರೆ GST ತೆರಿಗೆ ಪರಿಷ್ಕರಣೆ, ಹೆಚ್ಚುತ್ತಿರುವ ಸಾಮಾಜಿಕ ಬದ್ಧತೆಗಳು, ಹವಾಮಾನ ವೈಪರಿತ್ಯ ಮತ್ತು ನಗರೀಕರಣದ ಹೆಚ್ಚಳದಿಂದಾಗಿ ರಾಜ್ಯದ ವಿತ್ತೀಯ ಅವಕಾಶಗಳು ಕುಗ್ಗುತ್ತಿದೆ. […]

ಸಮಗ್ರ ಸುದ್ದಿ

ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಪೂರ್ಣ ಸಹಕಾರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಮಂಗಳೂರು: ಹೊರ ರಾಜ್ಯ, ‌ಹೊಸ ದೇಶಗಳಲ್ಲೂ ಉದ್ಯಮ ಸ್ಥಾಪಿಸಿರುವ ಕರಾವಳಿ ಭಾಗದ ಉದ್ಯಮಿಗಳು ತವರಿನತ್ತ ಮುಖ ಮಾಡುತ್ತಿದ್ದು, ಅವರಿಗೆ ರಾಜ್ಯ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ […]

You cannot copy content of this page