ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಪೂರ್ಣ ಸಹಕಾರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಮಂಗಳೂರು: ಹೊರ ರಾಜ್ಯ, ಹೊಸ ದೇಶಗಳಲ್ಲೂ ಉದ್ಯಮ ಸ್ಥಾಪಿಸಿರುವ ಕರಾವಳಿ ಭಾಗದ ಉದ್ಯಮಿಗಳು ತವರಿನತ್ತ ಮುಖ ಮಾಡುತ್ತಿದ್ದು, ಅವರಿಗೆ ರಾಜ್ಯ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ […]
