ಮುಖ್ಯಮಂತ್ರಿಯವರಿಗೆ 77.17 ಕೋಟಿ ರೂ. ಲಾಭಾಂಶ ಅರ್ಪಿಸಿದ ಕ್ರೆಡಲ್ | ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ರೂ. 5 ಕೋಟಿ
ಬೆಂಗಳೂರು: ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ವತಿಯಿಂದ 2024-25ನೇ ಸಾಲಿನ ಡಿವಿಡೆಂಡ್ 77,17,50,000 ರೂ.ಅನ್ನು ಇಂಧನ ಸಚಿವ ಕೆ.ಜೆ ಜಾರ್ಜ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದರು. ಕ್ರೆಡಲ್ 2024-25ನೇ ಸಾಲಿನಲ್ಲಿ 257.25 […]
