ಮಂಡ್ಯ ಕೃಷಿ ವಿಶ್ವವಿದ್ಯಾಲಯಕ್ಕೆ ಯು.ಜಿ.ಸಿ ಮಾನ್ಯತೆ
ಬೆಂಗಳೂರು: ನೂತನ ಮಂಡ್ಯ ಕೃಷಿ ವಿಶ್ವ ವಿದ್ಯಾನಿಲಯ ಪ್ರಾರಂಭವಾದ ಕೆಲವೇ ದಿನಗಳಲ್ಲಿ ಯು.ಜಿ.ಸಿ ಮಾನ್ಯತೆ ದೊರಕಿರುವುದು ಮತ್ತೊಂದು ಹಿರಿಮೆಗೆ ಸಾಕ್ಷಿಯಾಗಿದೆ. ಯು.ಜಿ.ಸಿ ಅಧಿನಿಯಮದ ಪ್ರಕಾರ, ರಾಷ್ಟ್ರದಲ್ಲಿ ಯು.ಜಿ.ಸಿ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯಗಳ ಪಟ್ಟಿಯಲ್ಲಿ ಕೃಷಿ […]
