ಬರ ಪರಿಸ್ಥಿತಿ ಸಮರ್ಥ ನಿರ್ವಹಣೆ ; ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕ್ರಮ | ಎನ್ಡಿಆರ್ಎಫ್ ಹಣವನ್ನು ಶೀಘ್ರ ಬಿಡುಗಡೆ ಮಾಡುವಂತೆ ಕೋರಿ ಕೇಂದ್ರಕ್ಕೆ ಪತ್ರ
ಬೆಂಗಳೂರು: ಸೂಪರ್ ಎಲ್ನೀನೋ ಹವಾಮಾನ ವೈಪರೀತ್ಯ ಭಾರತದ ಮೇಲೆ ಬಹಳಷ್ಟು ಪರಿಣಾಮ ಬೀರಿದೆ. ರಾಜ್ಯದಲ್ಲಿ ಜೂನ್ ತಿಂಗಳಲ್ಲಿ ಶೇ.42ರಷ್ಟು ಮತ್ತು ಜುಲೈ ತಿಂಗಳಲ್ಲಿ ಶೇ.34ರಷ್ಟು ಮಳೆ ಕೊರತೆಯಾಗಿದೆ. ಅಲ್ಪಸ್ವಲ್ಪ ಮಳೆಯಿಂದ ರೈತರು ಬೀಜ ಬಿತ್ತನೆ […]
