ಶಿವಮೊಗ್ಗ ದಸರಾ ಆನೆ ಘಟನೆ: ವೈಜ್ಞಾನಿಕ ವರದಿ ಬಳಿಕ ಮುಂದಿನ ಕ್ರಮ: ಸಚಿವ ಮಧು ಬಂಗಾರಪ್ಪ
ಬೆಂಗಳೂರು: ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಅಂಬಾರಿ ಹೊತ್ತಿದ್ದ ಸೋಮಣ್ಣ ಎಂಬ ಆನೆ ಗಾಬರಿಯಾಗಿ ಓಡಿದ ಘಟನೆಗೆ ಸಂಬಂಧಿಸಿದಂತೆ ನಾಳೆ ಜಿಲ್ಲಾಧಿಕಾರಿ, ಅರಣ್ಯಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಸಭೆ ಕರೆಯಲಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ […]
