ಸಮಗ್ರ ಸುದ್ದಿ

ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟುವ ಸಲುವಾಗಿಯೇ ಅಕ್ಕಪಡೆ ರಚನೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ | ಅಪರಾಧಿಗಳಿಗೆ ಶಿಕ್ಷೆ ಕೊಡಿಸುವುದೇ ನಮ್ಮ ಗುರಿ

ಬೆಂಗಳೂರು: ಮಹಿಳೆಯರು ಹಾಗೂ ಮಕ್ಕಳ ಮೇಲಿನ ದೌರ್ಜನ್ಯವನ್ನು ತಡೆಗಟ್ಟುವ ಸಲುವಾಗಿಯೇ ಅಕ್ಕಪಡೆ ರಚಿಸಲಾಗಿದ್ದು, ದಿನದಲ್ಲಿ 12 ಗಂಟೆ ಗಸ್ತು ತಿರುಗಲಿದೆ. ದೌರ್ಜನ್ಯಕ್ಕೊಳಗಾಗಿ ದೂರು ನೀಡುವವರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ […]

ಸಮಗ್ರ ಸುದ್ದಿ

ಮಟ್ಕಾ, ಜೂಜು, ಅಕ್ರಮ ಮರಳುಗಾರಿಕೆ, ಕಳ್ಳತನದಂತಹ ಅಕ್ರಮ ದಂದೆಯನ್ನು ತಡೆಗಟ್ಟಲು ಕಠಿಣ ಕ್ರಮ- ಗೃಹಸಚಿವ ಡಾ:ಜಿ.ಪರಮೇಶ್ವರ್

ಬೆಂಗಳೂರು: ರಾಯಚೂರು ಜಿಲ್ಲೆ ಮಾತ್ರವಲ್ಲದೇ ರಾಜ್ಯದಲ್ಲಿ ಮಟ್ಕಾ, ಜೂಜು, ಅಕ್ರಮ ಮರಳುಗಾರಿಕೆ ಕಳ್ಳತನದಂತಹ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಲು ಸರ್ಕಾರವು ಸಿಪಿಐ ರವರ ನೇತೃತ್ವದಲ್ಲಿ ಅಧಿಕಾರಿ ಮತ್ತು ಸಿಬ್ಬಂದಿಯವರನ್ನು ನೇಮಕ ಮಾಡಿ ವಿಶೇಷ ತಂಡ ರಚನೆ […]

ಸಮಗ್ರ ಸುದ್ದಿ

ಕೇಂದ್ರ ಬಜೆಟ್ ಅಲ್ಲಿ ರಾಜ್ಯಕ್ಕೆ ಹೆಚ್ಚಿನ ಕೊಡುಗೆ ನಿರೀಕ್ಷೆ: ಸಚಿವ ಪ್ರಲ್ಹಾದ ಜೋಶಿ | ಮಹದಾಯಿ ಯೋಜನೆಗೆ ಕೇಂದ್ರ ಸರ್ಕಾರ ಬದ್ದ

ಹುಬ್ಬಳ್ಳಿ: ಕೇಂದ್ರ ಬಜೆಟ್ ಅಲ್ಲಿ ಕರ್ನಾಟಕ ಸೇರಿದಂತೆ ಪ್ರತಿ ರಾಜ್ಯಗಳಿಗೂ ಯೋಗ್ಯ ಕೊಡುಗೆಯನ್ನು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕೊಡುತ್ತಲೇ ಇದೇ. ಈ ಬಾರಿಯೂ ಎಲ್ಲಾ ರಾಜ್ಯಗಳಿಗೆ ನ್ಯಾಯಸಮ್ಮತ ಕೊಡುಗೆಗೆ ಒತ್ತು ನೀಡುತ್ತದೆ ಎಂದು […]

ಸಮಗ್ರ ಸುದ್ದಿ

ಹೆಣ್ಣು ಮಕ್ಕಳು ಸಮಾಜದ ಮುಖ್ಯವಾಹಿನಿಗೆ ಬರಬೇಕು: ಜಿಲ್ಲಾಧಿಕಾರಿ ಜಗದೀಶ.ಜಿ

ಬೆಂಗಳೂರು: ಹೆಣ್ಣು ಮಗು ಮನೆಯ ನಂದಾ ದೀಪ ಇದ್ದಂತೆ ಯಾವಾಗಲೂ ಬೆಳಗಲು ಬಿಡಿ. ಹೆಣ್ಣನ್ನು ಉಳಿಸಿ, ಕಲಿಸಿ, ಬೆಳಸಿ. ಹೆಣ್ಣು ಇರುವ ಮನೆಯು ನಂದಗೋಕುಲದಂತೆ, ಹೆಣ್ಣು ಮಕ್ಕಳಿಗೂ ಸಮಾಜದಲ್ಲಿ ಸಮಾನ ಅವಕಾಶಗಳಿದ್ದು, ಅವಕಾಶಗಳ ಸದುಪಯೋಗ […]

ಸಮಗ್ರ ಸುದ್ದಿ

ಯಾರೂ ಕೂಡ ಸಂವಿಧಾನಕ್ಕಿಂತ ದೊಡ್ಡವರಲ್ಲ- ಎ.ಎಸ್.‌ ಪೊನ್ನಣ್ಣ

ಬೆಂಗಳೂರು: ನಮ್ಮ ದೇಶದಲ್ಲಿ ಯಾರೂ ಕೂಡ ಸಂವಿಧಾನಕ್ಕಿಂತ ದೊಡ್ಡವರಲ್ಲ. ಸಂವಿಧಾನ ಎಲ್ಲರಿಗಿಂತ ದೊಡ್ಡದು. ಹಾಗಾಗಿ ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆಗೊಂಡು ಸಿದ್ಧಪಡಿಸಿದ್ದ ಜಂಟಿ ಅಧಿವೇಶನದ ಭಾಷಣವನ್ನು ಓದಬೇಕಾಗಿದ್ದು ರಾಜ್ಯಪಾಲರ ಸಂವಿಧಾನಬದ್ಧ ಆದ್ಯ […]

ಸಮಗ್ರ ಸುದ್ದಿ

ಪುಣೆಯಲ್ಲಿ SIAT 2026 ಉದ್ಘಾಟನೆ |ನಾಗಾಲೋಟದಲ್ಲಿ ಬೆಳವಣಿಗೆ ಆಗುತ್ತಿರುವ ದೇಶಿಯ ಆಟೋಮೊಬೈಲ್‌ ಕ್ಷೇತ್ರ|ಉತ್ಪಾದನೆ, ರಫ್ತಿನಲ್ಲಿ ಗಣನೀಯ ಪ್ರಗತಿ; ಹೆಚ್.ಡಿ.ಕುಮಾರಸ್ವಾಮಿ ಸಂತಸ

ಪುಣೆ: ಬದಲಾಗುತ್ತಿರುವ ಜಾಗತಿಕ ನಿರೀಕ್ಷೆಗಳಿಗೆ ಭಾರತವು ವ್ಯೂಹಾತ್ಮಕ ಅಗತ್ಯವಾಗಿದ್ದು, ಇದರ ಭಾಗವಾಗಿ ದೇಶಿಯ ಆಟೋಮೊಬೈಲ್‌ ಕ್ಷೇತ್ರವು ನಾಗಾಲೋಟದಲ್ಲಿ ಬೆಳವಣಿಗೆ ಸಾಧಿಸುತ್ತಿದೆ ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ […]

ಸಮಗ್ರ ಸುದ್ದಿ

ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಪರಿಹಾರ ಒದಗಿಸಲು ಶೀಘ್ರದಲ್ಲೇ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್ | ಜನಪ್ರತಿನಿಧಿಗಳಿಗೆ ಫಾಸ್ಟ್ಯಾಗ್ ಸೌಲಭ್ಯ ಕಲ್ಪಿಸಲು ಸರ್ಕಾರದಿಂದ ಸಹಕಾರ

ಬೆಂಗಳೂರು: ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಪರಿಹಾರ ಒದಗಿಸಲು ಶೀಘ್ರದಲ್ಲೇ ಸಭೆ ಕರೆದು ಚರ್ಚೆ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸಭೆಯ ಗಮನ ಸೆಳೆವ ಸೂಚನೆ ವೇಳೆ ಸದಸ್ಯರು ಕೇಳಿದ ಪ್ರಶ್ನೆಗಳಿಗೆ […]

ಸಮಗ್ರ ಸುದ್ದಿ

ಬೆಮೆಲ್ ನ ಬೆಂಗಳೂರು ಸಂಕೀರ್ಣದಲ್ಲಿ ನಿಷ್ಕ್ರಿಯಗೊಂಡಿರುವ ಕನ್ನಡ ಸಂಘವನ್ನು ಕೂಡಲೇ ಆರಂಭಿಸಿ- ಪುರುಷೋತ್ತಮ ಬಿಳಿಮಲೆ

ಬೆಂಗಳೂರು : ಕೇಂದ್ರಸ್ವಾಮ್ಯದ ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (ಬೆಮೆಲ್) ನ ಬೆಂಗಳೂರು ಸಂಕೀರ್ಣದಲ್ಲಿ ಕಾರ್ಮಿಕರ ಕನ್ನಡ ಸಂಘವು ನಿಷ್ಕ್ರಿಯಗೊಂಡಿದ್ದು, ಸಂಸ್ಥೆಯ ಆಡಳಿತ ವ್ಯವಸ್ಥೆಯಲ್ಲಿ ಕನ್ನಡಕ್ಕೆ ಪ್ರಥಮ ಪ್ರಾತಿನಿಧ್ಯವನ್ನು ಕಲ್ಪಿಸುವ ಉದ್ದೇಶದಿಂದ ಕೂಡಲೇ ಈ […]

ಸಮಗ್ರ ಸುದ್ದಿ

ಯುರೋಪಿಯನ್ ಒಕ್ಕೂಟದ ಜೊತೆ ಫ್ರೀ ಟ್ರೇಡ್ ಒಪ್ಪಂದದಿಂದ ಕೃಷಿ, ಸಣ್ಣ ವ್ಯಾಪಾರಸ್ಥರಿಗೆ ಅನುಕೂಲ:ಬಸವರಾಜ ಬೊಮ್ಮಾಯಿ

ಬೆಂಗಳೂರು:ಯುರೋಪಿಯನ್ ಒಕ್ಕೂಟದ ಜೊತೆಗೆ ಫ್ರೀ ಟ್ರೇಡ್ ಒಪ್ಪಂದ ಮಾಡಿಕೊಂಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದ ಎಕ್ಸ್ […]

ಸಮಗ್ರ ಸುದ್ದಿ

ಬಳ್ಳಾರಿ ಪಾಲಿಕೆ ಅಕ್ರಮ: ಮೂವರ ವಿರುದ್ಧ ಕ್ರಿಮಿನಲ್ ಕೇಸ್| ನಿವೃತ್ತ ನ್ಯಾಯಾಧೀಶರಿಂದ ತನಿಖೆ: ಮೇಲ್ಮನೆಯಲ್ಲಿ ಬೈರತಿ ಸುರೇಶ್ ಹೇಳಿಕೆ

ಬೆಂಗಳೂರು: ತೆರಿಗೆ ಪಾವತಿದಾರರಿಗೆ ನಕಲಿ ರಸೀದಿ ನೀಡಿ ಅವ್ಯವಹಾರ ನಡೆಸಿರುವ ಆರೋಪದಲ್ಲಿ ಬಳ್ಳಾರಿ ಮಹಾನಗರ ಪಾಲಿಕೆಯ ಮೂವರು ಸಿಬ್ಬಂದಿಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ನಿವೃತ್ತ ನ್ಯಾಯಾಧೀಶರಿಂದ ತನಿಖೆಗೆ ಆದೇಶ ನೀಡಲಾಗಿದೆ ಎಂದು ನಗರಾಭಿವೃದ್ಧಿ […]

You cannot copy content of this page