ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟಿಸಲಿರುವ ಸಿಜೆಐ ನ್ಯಾ.ಸೂರ್ಯಕಾಂತ್, ಸಿಎಂ ಸಿದ್ದರಾಮಯ್ಯ | ಸುಸ್ಥಿರ ಭವಿಷ್ಯಕ್ಕಾಗಿ ಇಂಧನ ಪರಿವರ್ತನೆ, ನೀತಿ ಮತ್ತು ಆವಿಷ್ಕಾರಗಳ ಕುರಿತ ಚಿಂತನ ಮಂಥನ
ಬೆಂಗಳೂರು: “ಸುಸ್ಥಿರ ಇಂಧನ, ಭಾರತದ ಕಾರ್ಯಸೂಚಿ 2047-ಇಂಧನ ಭದ್ರತೆಗಾಗಿ ಕಾನೂನು, ನೀತಿ ಹಾಗೂ ಆವಿಷ್ಕಾರಗಳ ಹೊಸ ಚಿಂತನೆ” ಕುರಿತ ಎರಡು ದಿನಗಳ ಅಂತಾರಾಷ್ಟ್ರೀಯ ಸಮ್ಮೇಳನ ಏಪ್ರಿಲ್ 18 ರಂದು ಬೆಂಗಳೂರಿನ ಶಾಂಗ್ರಿ-ಲಾ ಹೋಟೆಲ್ನಲ್ಲಿ ನಡೆಯಲಿದ್ದು, […]
