ರಾಜ್ಯ ಬಜೆಟ್ ಬಳಿಕ ಆಟೋಚಾಲಕರ ಸರ್ವಾಂಗೀಣ ಅಭಿವೃದ್ಧಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ಮಹಿಳೆಯರು ಮತ್ತು ಮಂಗಳಮುಖಿಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡಲು ಉಚಿತ ಆಟೋ ಚಾಲನಾ ತರಬೇತಿ ನೀಡುತ್ತಿರುವುದು ಶ್ಲಾಘನೀಯವಾಗಿದ್ದು, ಸರ್ಕಾರದಿಂದಲೂ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಬಿ.ಪ್ಯಾಕ್ […]
