ಸಮಗ್ರ ಸುದ್ದಿ

ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟಿಸಲಿರುವ ಸಿಜೆಐ ನ್ಯಾ.ಸೂರ್ಯಕಾಂತ್‌, ಸಿಎಂ ಸಿದ್ದರಾಮಯ್ಯ | ಸುಸ್ಥಿರ ಭವಿಷ್ಯಕ್ಕಾಗಿ ಇಂಧನ ಪರಿವರ್ತನೆ, ನೀತಿ ಮತ್ತು ಆವಿಷ್ಕಾರಗಳ ಕುರಿತ ಚಿಂತನ ಮಂಥನ

ಬೆಂಗಳೂರು: “ಸುಸ್ಥಿರ ಇಂಧನ, ಭಾರತದ ಕಾರ್ಯಸೂಚಿ 2047-ಇಂಧನ ಭದ್ರತೆಗಾಗಿ ಕಾನೂನು, ನೀತಿ ಹಾಗೂ ಆವಿಷ್ಕಾರಗಳ ಹೊಸ ಚಿಂತನೆ” ಕುರಿತ ಎರಡು ದಿನಗಳ ಅಂತಾರಾಷ್ಟ್ರೀಯ ಸಮ್ಮೇಳನ ಏಪ್ರಿಲ್ 18 ರಂದು ಬೆಂಗಳೂರಿನ ಶಾಂಗ್ರಿ-ಲಾ ಹೋಟೆಲ್‌ನಲ್ಲಿ ನಡೆಯಲಿದ್ದು, […]

ಸಮಗ್ರ ಸುದ್ದಿ

ಬ್ರಿಡ್ಜ್‌ ಟು ಬೆಂಗಳೂರು: ಕರ್ನಾಟಕದ ಕ್ರಮಕ್ಕೆ ರಾಜತಾಂತ್ರಿಕರ ಮೆಚ್ಚುಗೆ |ʼತಂತ್ರಜ್ಞಾನದ ಜೊತೆಗೆ ವ್ಯಾಪಾರ, ನಾವೀನ್ಯತೆ, ಜನರ ಸಹಯೋಗ ಹಾಗೂ ವಿಶ್ವದೊಂದಿಗಿನ ಪಾಲುದಾರಿಕೆಯತ್ತ ಕರ್ನಾಟಕದ ಒಲವು: ಮುಖ್ಯಮಂತ್ರಿ ಸಿದ್ದರಾಮಯ್ಯ

ನವದೆಹಲಿ: ʼತಂತ್ರಜ್ಞಾನದ ಜೊತೆಗೆ ವ್ಯಾಪಾರ, ನಾವೀನ್ಯತೆ, ಜನರ ಸಹಯೋಗ ಹಾಗೂ ವಿಶ್ವದೊಂದಿಗಿನ ಪಾಲುದಾರಿಕೆಯತ್ತ ಕರ್ನಾಟಕ ಆಸಕ್ತಿ ಹೊಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ನವದೆಹಲಿಯಲ್ಲಿ ನಡೆದ ಬ್ರಿಡ್ಜ್ ಟು ಬೆಂಗಳೂರು: ವಿವಿಧ […]

ಸಮಗ್ರ ಸುದ್ದಿ

ಔಷಧ, ಐಸಿಯು ಕೊರತೆ, ಸ್ವಚ್ಛತೆ ಕಾಪಾಡದಿದ್ದರೆ ಕಠಿಣ ಕ್ರಮ: ಸಚಿವ ಡಾ. ಪಾಟೀಲ್‌ ಎಚ್ಚರಿಕೆ

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಕೊರತೆ, ಅಸಮರ್ಪಕ ಐಸಿಯು ನಿರ್ವಹಣೆ ಮತ್ತು ಸ್ವಚ್ಛತೆ ಕಾಪಾಡದಿರುವ ಬಗ್ಗೆ ನಿರಂತರ ದೂರುಗಳು ಬರುತ್ತಿವೆ. ಇದೇ ರೀತಿ ಮುಂದುವರಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, […]

ಸಮಗ್ರ ಸುದ್ದಿ

H5N1 ಭಯ ಬೇಡ, ಜಾಗರೂಕತೆ ಮುಖ್ಯ: ದಿನೇಶ್ ಗುಂಡೂರಾವ್

ಬೆಂಗಳೂರು: ಬೆಂಗಳೂರಿನ ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಏಪ್ರಿಲ್ 14 ರಂದು NIHSAD, ಭೋಪಾಲ್ ವರದಿಯ ಪ್ರಕಾರ H5N1 ಹಕ್ಕಿಜ್ವರ ದೃಢಪಟ್ಟಿದ್ದು, ನಿಯಮಾವಳಿಯಂತೆ ತಕ್ಷಣವೇ ನಿಯಂತ್ರಣಕ್ಕೆ ಸಕಲ ಕ್ರಮ ಕೈಗೊಳ್ಳಲಾಗಿದೆ. […]

ಸಮಗ್ರ ಸುದ್ದಿ

ಚಾರಣಕ್ಕೆ ಪ್ರಮಾಣಿತ ಕಾರ್ಯಾಚರಣೆ ವಿಧಾನ-ಎಸ್.ಓ.ಪಿ.ಚಾರಣಿಗರ ಮೊಬೈಲ್ ಗೆ ಟ್ರ್ಯಾಕಿಂಗ್ ಆಪ್ ಅಳವಡಿಕೆ ಕಡ್ಡಾಯ: ಈಶ್ವರ ಖಂಡ್ರೆ | ನೇಚರ್ ಗೈಡ್ ಇಲ್ಲದೆ ಯಾರಿಗೂ ಚಾರಣಕ್ಕೆ ಅವಕಾಶವಿಲ್ಲ

ಬೆಂಗಳೂರು: ರಾಜ್ಯದಲ್ಲಿ ಅರಣ್ಯ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲ ಅನುಮೋದಿತ ಚಾರಣ ಪಥಗಳಲ್ಲಿ ಇನ್ನು ಮುಂದೆ ಪ್ರಕೃತಿ ಮಾರ್ಗದರ್ಶಕ (ನೇಚರ್ ಗೈಡ್) ಇಲ್ಲದೆ ಚಾರಣಕ್ಕೆ ಅವಕಾಶ ಇರುವುದಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ […]

ಸಮಗ್ರ ಸುದ್ದಿ

ಕರ್ನಾಟಕ ಲೋಕಾಯುಕ್ತದ ನಾಲ್ಕು ದಶಕಗಳ ಸಾರ್ಥಕ ಪಯಣ: ಏಪ್ರಿಲ್ 18 ರಂದು ವಿಶೇಷ ಕಾರ್ಯಕ್ರಮ

ಬೆಂಗಳೂರು: ಭ್ರಷ್ಟಾಚಾರ ನಿರ್ಮೂಲನೆ ಮತ್ತು ಆಡಳಿತ ಸುಧಾರಣೆಯಲ್ಲಿ ಮಹತ್ತರ ಪಾತ್ರ ವಹಿಸಿರುವ ‘ಕರ್ನಾಟಕ ಲೋಕಾಯುಕ್ತ’ ಸಂಸ್ಥೆಯು ತನ್ನ ಯಶಸ್ವಿ ನಾಲ್ಕು ದಶಕಗಳ ಪಯಣವನ್ನು ಪೂರೈಸಿದ್ದು, ಈ ಅಂಗವಾಗಿ 2026ರ ಏಪ್ರಿಲ್ 18, ಶನಿವಾರದಂದು ಮಧ್ಯಾಹ್ನ […]

ಸಮಗ್ರ ಸುದ್ದಿ

ಐಟಿ ಬಿಟಿ ಇಲಾಖೆಯಿಂದ ಎಲೆಕ್ಟ್ರಾನಿಕ್ಸ್‌ ಸಿಟಿಯಲ್ಲಿಕೃತಕ ಬುದ್ಧಿಮತ್ತೆ ಉತ್ಕೃಷ್ಟತಾ ಕೇಂದ್ರ ಹಾಗೂಟೆಕ್ನಾಲಜಿ ಮ್ಯೂಸಿಯಂ ಶೇ 51 ಷೇರುಗಳ ವರ್ಗಾವಣೆಗೆಸಚಿವ ಸಂಪುಟದ ಒಪ್ಪಿಗೆ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು:ಬೆಂಗಳೂರಿನ ಎಲೆಕ್ಟ್ರಾನಿಕ್ಸ್ ಸಿಟಿ (ಹಂತ-1) ಯಲ್ಲಿರುವ ಜೈವಿಕ, ಮಾಹಿತಿ ಮತ್ತು ಅನ್ವಯಿಕ ಜೈವಿಕ ತಂತ್ರಜ್ಞಾನ ಸಂಸ್ಥೆ (IBAB) ಯಲ್ಲಿ ನಾಲ್ಕು ವರ್ಷಗಳ ಅವಧಿಗೆ ಒಟ್ಟು 20ಕೋಟಿ ರೂ.ಗಳ ವೆಚ್ಚದಲ್ಲಿ ಜೈವಿಕ ತಂತ್ರಜ್ಞಾನಕ್ಕಾಗಿ ಕೃತಕ ಬುದ್ಧಿಮತ್ತೆಯ […]

ಸಮಗ್ರ ಸುದ್ದಿ

𝗜𝗦𝗢 𝟱𝟬𝟬𝟬𝟭:𝟮𝟬𝟭𝟴 ಅಂತಾರಾಷ್ಟ್ರೀಯ ಪ್ರಮಾಣಪತ್ರ ಪಡೆದ ದೇಶದ ಪ್ರಥಮ ಜಲಮಂಡಳಿ ಎನ್ನುವ ಹೆಗ್ಗಳಿಕೆಗೆ ಪಾತ್ರವಾದ 𝗕𝗪𝗦𝗦𝗕 |ಬೆಂಗಳೂರು ಜಲಮಂಡಳಿಯಿಂದ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರಿಗೆ ಪ್ರಮಾಣಪತ್ರ ಹಸ್ತಾಂತರ ಹಾಗೂ ಧನ್ಯವಾದ ಸಮರ್ಪಣೆ

ಬೆಂಗಳೂರು: ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರ ದೂರದೃಷ್ಟಿಯ ನಾಯಕತ್ವದಲ್ಲಿ, ಬೆಂಗಳೂರು ಜಲಮಂಡಳಿ ಐತಿಹಾಸಿಕ ಮೈಲಿಗಲ್ಲೊಂದನ್ನು ಸಾಧಿಸುವ ಮೂಲಕ ತನ್ನ ಮುಕುಟಕ್ಕೆ ಹೊಸ ಗರಿಯೊಂದನ್ನು ಸೇರಿಸಿಕೊಂಡಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ 𝗜𝗦𝗢 𝟱𝟬𝟬𝟬𝟭:𝟮𝟬𝟭𝟴 ಪ್ರಮಾಣಪತ್ರವನ್ನು ಪಡೆದ ದೇಶದ […]

ಸಮಗ್ರ ಸುದ್ದಿ

ನಾಗರಿಕರಿಗಾಗಿ ಆನ್‌ಲೈನ್ ಖಾತಾ ತಿದ್ದುಪಡಿ ಸೌಲಭ್ಯ ಶೀಘ್ರದಲ್ಲಿ – ಮುನೀಶ್ ಮೌದ್ಗಿಲ್ | ಪ್ರತಿ 30 ಸೆಕೆಂಡಿಗೆ ಒಂದು ಇ-ಖಾತಾ ವಿತರಣೆ

ಬೆಂಗಳೂರು: ನಾಗರಿಕರಿಗೆ ಉತ್ತಮ ಸೇವೆ ಒದಗಿಸುವುದು ಹಾಗೂ ಹೆಚ್ಚಿನ ಅನುಕೂಲತೆ ಕಲ್ಪಿಸುವ ಉದ್ದೇಶದಿಂದ ನಾಗರಿಕರಿಗೇ ಆನ್‌ಲೈನ್ ಖಾತಾ ತಿದ್ದುಪಡಿ ಸೌಲಭ್ಯವನ್ನು ಶೀಘ್ರದಲ್ಲಿ ಪರಿಚಯಿಸಲಾಗುವುದು ಎಂದು ಕಂದಾಯ ವಿಭಾಗದ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್ ಅವರು […]

ಸಮಗ್ರ ಸುದ್ದಿ

ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ | ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಇಂದು ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧ […]

You cannot copy content of this page