ಜವಳಿ ಪಿಎಲ್ಐ ಯೋಜನೆ: ಹೂಡಿಕೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಎರಡನೇ ಸ್ಥಾನ – ಸಚಿವ ರುದ್ರಪ್ಪ ಲಮಾಣಿ
ಬೆಂಗಳೂರು: ಕೇಂದ್ರ ಸರ್ಕಾರದ ಉತ್ಪಾದನೆ ಆಧಾರಿತ ಪ್ರೋತ್ಸಾಹಕ (PLI) ಯೋಜನೆಯಡಿ ಜವಳಿ ಕ್ಷೇತ್ರದಲ್ಲಿ ಹೂಡಿಕೆ ಆಕರ್ಷಣೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಕರ್ನಾಟಕ ದೇಶದಲ್ಲೇ ಎರಡನೇ ಸ್ಥಾನ ಪಡೆದಿದೆ. ಈ ಸಾಧನೆಯನ್ನು ಮತ್ತಷ್ಟು ವಿಸ್ತರಿಸುವ ನಿಟ್ಟಿನಲ್ಲಿ […]
