ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ – ಪುರುಷೋತ್ತಮ ಬಿಳಿಮಲೆ
ಬೆಂಗಳೂರು: ಕನ್ನಡ ಭಾಷೆಯನ್ನು ಕೇವಲ ಸಾಹಿತ್ಯಿಕ ಆಯಾಮದಿಂದ ಗ್ರಹಿಸದೇ ಅದಕ್ಕೆ ಇತರ ಆಯಾಮಗಳೂ ಇವೆ ಎಂದು ಭಾವಿಸಿದಾಗ ಅದು ಇನ್ನಷ್ಟು ಗಟ್ಟಿಯಾಗುವ ಸಾಧ್ಯತೆಯನ್ನು ಹೊಂದುತ್ತದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ […]
