ಸಮಗ್ರ ಸುದ್ದಿ

ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ|ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಎಸ್.ಮಧುಬಂಗಾರಪ್ಪ

ಬೆಳಗಾವಿ : ಸರ್ಕಾರಿ ಶಾಲೆಗಳಲ್ಲಿ ವಿದ್ಯುತ್, ಶೌಚಾಲಯ, ಕುಡಿಯುವ ನೀರು, ಬೇಲಿ ಮತ್ತು ಆಟದ ಮೈದಾನ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಹಾಗೂ ಸರ್ಕಾರಿ ಶಾಲೆಗಳ ಕಟ್ಟಡಗಳ ದುರಸ್ತಿ ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ ಸರ್ಕಾರದಿಂದ […]

ಸಮಗ್ರ ಸುದ್ದಿ

ಬೆಂಗಳೂರಿಗೆ ಮತ್ತೊಂದು ಪೊಲೀಸ್ ಆಯುಕ್ತರ ಹುದ್ದೆ ಸೃಜನೆ ಪ್ರಸ್ತಾವನೆಯಿಲ್ಲ: ಡಾ.ಜಿ.ಪರಮೇಶ್ವರ್

ಬೆಳಗಾವಿ : ಬೆಂಗಳೂರು ಪೊಲೀಸ್ ಘಟಕವನ್ನು ಎರಡು ವಿಭಾಗಗಳನ್ನಾಗಿ ವಿಂಗಡಿಸಿ ಹಾಲಿ ಇರುವ ಪೊಲೀಸ್ ಆಯುಕ್ತರ ಹುದ್ದೆಯ ಜೊತೆಗೆ ಮತ್ತೊಂದು ಪೊಲೀಸ್ ಆಯುಕ್ತರ ಹುದ್ದೆಯನ್ನು ಹೊಸದಾಗಿ ಸೃಜಿಸಲು ಪ್ರಸ್ತುತ ಯಾವುದೇ ಪ್ರಸ್ತಾವನೆಯು ಪರಿಶೀಲನೆಯಲ್ಲಿರುವುದಿಲ್ಲ ಎಂದು […]

ಸಮಗ್ರ ಸುದ್ದಿ

ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ- ಸಿಎಂ ಸಿದ್ದರಾಮಯ್ಯ

ಬೆಳಗಾವಿ : ಆರ್ಥಿಕ ಇಲಾಖೆಯ ಅನುಮತಿ ಪಡೆದು ಖಾಲಿ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ವಿಧಾನ ಪರಿಷತ್ ಸದಸ್ಯ ನಿರಾಣಿ ಹಣಮಂತ ರುದ್ರಪ್ಪ ರವರ ಚುಕ್ಕೆ ಗುರುತಿನ […]

ಸಮಗ್ರ ಸುದ್ದಿ

ದೇಶದಲ್ಲಿ ಹೈಡ್ರೋಜನ್ ಯುಗದ ಆರಂಭ; ಹಸಿರು ಶಕ್ತಿಯ ಕಾರ್‌ ಚಲಾಯಿಸಿದ ಸಚಿವ ಪ್ರಲ್ಹಾದ ಜೋಶಿ|ರಸ್ತೆಯಲ್ಲಿ ಸಂಚಾರಕ್ಕಿಳಿದ ಟೊಯೋಟಾ, ಕಿರ್ಲೋಸ್ಕರ್, NISE ತಯಾರಿಸಿದ ಹಸಿರು ಕಾರ್

ನವದೆಹಲಿ: ʼಆತ್ಮನಿರ್ಭರ್‌ ಭಾರತʼ ಇನ್ನು ʼಹೈಡ್ರೋಜನ್‌ ಚಾಲಿತ ವಾಹನಗಳ ರಾಷ್ಟ್ರʼವಾಗಿ ಕಂಗೊಳಿಸಲಿದ್ದು, ಈ ನಿಟ್ಟಿನಲ್ಲಿ ಇದೀಗ ಮಹತ್ವದ ಹೆಜ್ಜೆಯಿರಿಸಿದೆ. ಇದಕ್ಕೆ ನಿದರ್ಶನವಾಗಿ ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಅವರು […]

ಸಮಗ್ರ ಸುದ್ದಿ

ಆಸ್ಪತ್ರೆಗಳಲ್ಲಿ ಖಾಲಿಯಿರುವ ವೈದ್ಯರು, ನರ್ಸ್, ಫಾರ್ಮಸಿಸ್ಟ್ ಹುದ್ದೆಗಳ ಭರ್ತಿಗೆ ಕ್ರಮ – ಸಚಿವ ದಿನೇಶ್ ಗುಂಡೂರಾವ್

ಬೆಳಗಾವಿ : ರಾಜ್ಯದ ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಖಾಲಿ ಇರುವ ತಜ್ಞ ವೈದ್ಯರು, ಕರ್ತವ್ಯ ವೈದ್ಯಾಧಿಕಾರಿಗಳು, ನರ್ಸ್‍ಗಳು ಹಾಗೂ ಫಾರ್ಮಸಿಸ್ಟ್ ಹುದ್ದೆಗಳನ್ನು ಒಂದು ತಿಂಗಳೊಳಗೆ ಭರ್ತಿ ಮಾಡಲು […]

ಸಮಗ್ರ ಸುದ್ದಿ

ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್ ನೇರ ನೇಮಕಾತಿ, ಮುಂಬಡ್ತಿಗೆ ಶೇ.70:30 ಅನುಪಾತ ನಿಗದಿಯು ಕಾರ್ಯನಿರ್ವಹಣೆ ಆಡಳಿತಕ್ಕೆ ಪೂರಕ – ಗೃಹ ಸಚಿವ ಡಾ. ಜಿ. ಪರಮೇಶ್ವರ

ಬೆಳಗಾವಿ: ಪೊಲೀಸ್  ಇಲಾಖೆಯ ವೃಂದ ಮತ್ತು ನೇಮಕಾತಿನಿಯಮಗಳಲ್ಲಿ ಪಿಎಸ್‌ಐ ಹುದ್ದೆಗೆ ಅನುಭವವುಳ್ಳ ಮತ್ತು ಯುವ ಅಧಿಕಾರಿಗಳನ್ನು ಪರಿಗಣಿಸಿ ನೇರ ನೇಮಕಾತಿ ಮತ್ತು ಮುಂಬಡ್ತಿಗೆ ಶೇಕಡ 70:30 ಅನುಪಾತವನ್ನು ನಿಗದಿಪಡಿಸಲಾಗಿದ್ದು, ಈ ಅನುಪಾತ ನಿಗದಿಯು ಇಲಾಖೆಯ […]

ಸಮಗ್ರ ಸುದ್ದಿ

ಎರಡೂವರೆ ವರ್ಷಗಳಲ್ಲಿ 93,925 ಉದ್ಯೋಗ ಸೃಷ್ಟಿ | 1,91,454 ಕೋಟಿ ರೂ. ವಿದೇಶಿ ಬಂಡವಾಳ ಹೂಡಿಕೆ – ಸಚಿವ ಎಂ.ಬಿ.ಪಾಟೀಲ್

ಬೆಳಗಾವಿ : ಹೊಸ ಕೈಗಾರಿಕಾ ನೀತಿಯಿಂದ ರಾಜ್ಯದಲ್ಲಿ 93,925 ಉದ್ಯೋಗ ಸೃಷ್ಟಿಯಾಗಿದೆ. ಕಳೆದ ಎರಡೂವರೆ ವರ್ಷಗಳಲ್ಲಿ 1,91,454 ಕೋಟಿ ರೂ. ವಿದೇಶಿ ಬಂಡವಾಳ ಹೂಡಿಕೆಯಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ […]

ಸಮಗ್ರ ಸುದ್ದಿ

ಕುದುರೆಮುಖ ಅರಣ್ಯದಿಂದ ಕುಟುಂಬಗಳ ಸ್ಥಳಾಂತರ: ಈಶ್ವರ ಖಂಡ್ರೆ

ಬೆಳಗಾವಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದೊಳಗೆ ನೆಲೆಸಿರುವ 1382 ಕುಟುಂಬಗಳ ಪೈಕಿ 670 ಕುಟುಂಬಗಳು ಸ್ವಯಂ ಇಚ್ಛೆಯಿಂದ ಹೊರಬರುವ ಇಂಗಿತ ವ್ಯಕ್ತಪಡಿಸಿದ್ದು, ಹಂತ ಹಂತವಾಗಿ ಸ್ಥಳಾಂತರ ಮಾಡಲಾಗುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ […]

ಸಮಗ್ರ ಸುದ್ದಿ

ರೂ.300 ಕೋಟಿ ವೆಚ್ಚದಲ್ಲಿ ಕುದುರೆಮುಖ ರಾಷ್ಟ್ರೀಯಉದ್ಯಾನವನ ಪುರ್ನವಸತಿಗೆ ಸಿದ್ಧ: ಸಚಿವ ಈಶ್ವರ ಖಂಡ್ರೆ

ಬೆಳಗಾವಿ : ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ವಾಸವಾಗಿರುವ 1,382 ಕುಟುಂಬಗಳ ಸ್ಥಳಾಂತರಕ್ಕೆ 2005ರಲ್ಲಿ ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ಘೊಷಣೆ ಮಾಡಿತ್ತು. ವಾಸವಿದ್ದ ಕುಟುಂಬಗಳ ಪೈಕಿ 670 ಕುಟುಂಬಗಳು ಸ್ಥಳಾಂತರಕ್ಕೆ ಅರ್ಜಿ ಸಲ್ಲಿಸಿದ್ದರು. ಈ […]

ಸಮಗ್ರ ಸುದ್ದಿ

ಬಿ.ಎಂ.ಟಿ.ಸಿ ಗೆ 4500 ವಿದ್ಯುತ್ ಚಾಲಿತ ಬಸ್ ಖರೀದಿ : ಸಚಿವ ರಾಮಲಿಂಗಾ ರೆಡ್ಡಿ

ಬೆಳಗಾವಿ :ಬಿ.ಎಂ.ಟಿ.ಸಿ ಗೆ ಕೇಂದ್ರ ಸರ್ಕಾರದ PM e- DRIVE ಯೋಜನೆಯಡಿ 4500 ವಿದ್ಯುತ್ ಚಾಲಿತ ಬಸ್‍ಗಳನ್ನು ಜಿಸಿಸಿ ಮಾದರಿಯಲ್ಲಿ ಒದಗಿಸಲು ಮಂಜೂರಾತಿ ನೀಡಲಾಗಿದ್ದು, ಟೆಂಡರ್ ಜಾರಿಯಲ್ಲಿದೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ […]

You cannot copy content of this page