ಸಮಗ್ರ ಸುದ್ದಿ

ಕೊಳೆಗೇರಿ ಜನರೂ ಮುಖ್ಯವಾಹಿನಿಗೆ ಬರಬೇಕು: ಸಿ.ಎಂ.ಸಿದ್ದರಾಮಯ್ಯ | ಅರ್ಹ ಫಲಾನುಭವಿಗಳಿಗೆ ಮನೆಗಳ ಹಸ್ತಾಂತರಿಸಿದ ಸಿಎಂ

ಹುಬ್ಬಳ್ಳಿ : ಕೊಳೆಗೇರಿ ಜನರೂ ಮುಖ್ಯವಾಹಿನಿಗೆ ಬರಬೇಕು. ಇದಕ್ಕಾಗಿ ಇಷ್ಟು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ ಮಾಡುತ್ತಿದ್ದೇವೆ. ನಮ್ಮ ಗ್ಯಾರಂಟಿ ಯೋಜನೆಗಳು ಇರುವುದೇ ಬಡವರನ್ನು ಮುಖ್ಯವಾಹಿನಿಗೆ ತರಲು ಎಂದು ಸಿಎಂ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು. […]

ಸಮಗ್ರ ಸುದ್ದಿ

ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷಾ ವರದಿ ಸರ್ಕಾರಕ್ಕೆ ಸಲ್ಲಿಕೆ |ರಾಜ್ಯದಲ್ಲಿ ಒಟ್ಟು 10,365 ಲಿಂಗತ್ವ ಅಲ್ಪಸಂಖ್ಯಾತರು |ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ ಅವಲೋಕನ

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಬಹುನಿರೀಕ್ಷಿತ 2025-26ನೇ ಸಾಲಿನ ಲಿಂಗತ್ವ ಅಲ್ಪಸಂಖ್ಯಾತರ (ಟ್ರಾನ್ಸ್ ಜೆಂಡರ್) ‌ ಮೂಲ ಹಂತದ ಸಮೀಕ್ಷಾ ವರದಿ ರಾಜ್ಯ […]

ಸಮಗ್ರ ಸುದ್ದಿ

ಆದ್ಧೂರಿ ಗಣರಾಜ್ಯೋತ್ಸವ ದಿನಾಚರಣೆಗೆ ಬೆಂಗಳೂರು ಸಿದ್ಧ: ಮಹೇಶ್ವರ್ ರಾವ್

ಬೆಂಗಳೂರು: ಈ ಬಾರಿ  ಗಣರಾಜ್ಯೋತ್ಸವ ದಿನಾಚರಣೆಯನ್ನು ಆದ್ದೂರಿಯಾಗಿ ಆಚರಿಸಲಾಗುತ್ತಿದೆ. ಗಣರಾಜ್ಯೋತ್ಸವ ದಿನಾಚರಣೆಯ ರಾಜ್ಯಮಟ್ಟದ  ಸಮಾರಂಭಕ್ಕೆ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನ ಸಜ್ಜಾಗಿದ್ದು ಗಣರಾಜ್ಯೋತ್ಸವ ದಿನಾಚರಣೆಗೆ ಸಕಲ ಸಿದ್ಧೆತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಗ್ರೇಟರ್ ಬೆಂಗಳೂರು […]

ಸಮಗ್ರ ಸುದ್ದಿ

13.71 ಕೋಟಿ ಮೌಲ್ಯದ ಸರ್ಕಾರಿ ಜಮೀನು ಅಕ್ರಮ ಒತ್ತುವರಿ ತೆರವು : ಜಿಲ್ಲಾಧಿಕಾರಿ ಜಿ.ಜಗದೀಶ

ಬೆಂಗಳೂರು: ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರೂ. 13.71 ಕೋಟಿ ಅಂದಾಜು ಮೌಲ್ಯದ ಒಟ್ಟು 4 ಎಕರೆ 0.04 ಗುಂಟೆ ಸರ್ಕಾರಿ ಜಮೀನನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ.ಜಗದೀಶ ಅವರ ನೇತೃತ್ವದಲ್ಲಿ ತೆರವುಗೊಳಿಸಿ […]

ಸಮಗ್ರ ಸುದ್ದಿ

ರಸ್ತೆ ಸುರಕ್ಷತೆಗಾಗಿ ಜನಜಾಗೃತಿ: ಫೆಬ್ರವರಿ 1ರಂದು ಬೆಂಗಳೂರಿನಲ್ಲಿ ‘5K ಸೇಫ್-ಎ-ಥಾನ್’ ಆಯೋಜನೆ – ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಸ್ತೆ ಸುರಕ್ಷತೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಸಾರಿಗೆ ಇಲಾಖೆಯು ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಫೆಬ್ರವರಿ 1 ರಂದು ಬೆಂಗಳೂರಿನಲ್ಲಿ ಬೃಹತ್ ‘5K ಸೇಫ್-ಎ-ಥಾನ್’ (Safe-A-Thon) ಆಯೋಜಿಸಿದೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ […]

ಸಮಗ್ರ ಸುದ್ದಿ

ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತೆ ಹಾಗೂ ಪಾದಚಾರಿ ಮಾರ್ಗ ಒತ್ತುವರಿ ತೆರವು – ದಲ್ಜಿತ್ ಕುಮಾರ್

ಬೆಂಗಳೂರು : ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತರಾದ ರಾಜೇಂದ್ರ ಚೋಳನ್ ಅವರ ನಿರ್ದೇಶನದಂತೆ ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ 6 ವಿಧಾನಸಭಾ ಕ್ಷೇತ್ರಗಳ ವಿವಿಧ ಸ್ಥಳಗಳಲ್ಲಿ ಸಮಗ್ರ ಸ್ವಚ್ಛತಾ ಅಭಿಯಾನ ಮತ್ತು ಪಾದಚಾರಿ […]

ಸಮಗ್ರ ಸುದ್ದಿ

ದಾವೋಸ್‌ನಲ್ಲಿ ದೂರಸಂಪರ್ಕ, ಬಾಹ್ಯಾಕಾಶ, ಸೈಬರ್‌ ಸುರಕ್ಷತೆ ದೈತ್ಯ ಕಂಪನಿಗಳ ಜೊತೆ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಸಮಾಲೋಚನೆ | ಜಾಗತಿಕ ಸಾಮರ್ಥ್ಯ ಕೇಂದ್ರ ಸ್ಥಾಪಿಸಲು ನೋಕಿಯಾ ಒಲವು

ಬೆಂಗಳೂರು:ದೂರಸಂಪರ್ಕ ತಂತ್ರಜ್ಞಾನ ಕ್ಷೇತ್ರದ ಜಾಗತಿಕ ದೈತ್ಯ ಸಂಸ್ಥೆಗಳಲ್ಲಿ ಒಂದಾಗಿರುವ ನೋಕಿಯಾ ಕಾರ್ಪೊರೇಷನ್‌, ರಾಜ್ಯದಲ್ಲಿ ಜಾಗತಿಕ ಸಾಮರ್ಥ್ಯ ಕೇಂದ್ರ (ಜಿಸಿಸಿ) ಮತ್ತು ಸಂಶೋಧನಾ ಕೇಂದ್ರಗಳನ್ನು ಸ್ಥಾಪಿಸಲು ಒಲವು ವ್ಯಕ್ತಪಡಿಸಿದೆ. ಕರ್ನಾಟಕದ ಜೊತೆಗೆ 25 ವರ್ಷಗಳ ಸುದೀರ್ಘ […]

ಸಮಗ್ರ ಸುದ್ದಿ

ನೈಜ ಬಂಡವಾಳ ಹೂಡಿಕೆದಾರರಿಗೆ ಅನುಕೂಲ, ಮಧ್ಯವರ್ತಿಗಳಿಗೆ ಕಡಿವಾಣ: ಕೃಷ್ಣ ಬೈರೇಗೌಡ | ಸ್ವಯಂ ಚಾಲಿತ ಭೂ ಪರಿವರ್ತನೆ, ಹೊಸ ತಂತ್ರಾಂಶಕ್ಕೆ ಸಚಿವರಿಂದ ಚಾಲನೆ

ಬೆಂಗಳೂರು: ನವೀಕರಿಸಬಹುದಾದ ಇಂಧನಗಳ ಮೂಲ ಅಭಿವೃದ್ಧಿ ವಿಚಾರದಲ್ಲಿ ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕಿ, ನೀತಿ-ನಿಯಮಗಳನ್ನು ಸರಳಗೊಳಿಸುವ ಮೂಲಕ ನೈಜ ಬಂಡವಾಳ ಹೂಡಿಕೆದಾರರಿಗೆ ಅನುಕೂಲ ಮಾಡಿಕೊಡುವುದೇ ನಮ್ಮ ಗುರಿ ಎಂದು ಸಚಿವ ಕೃಷ್ಣ ಬೈರೇಗೌಡ ಅವರು […]

ಸಮಗ್ರ ಸುದ್ದಿ

ನಾಗರಿಕ ಸೇವೆಗಳ ಸುಧಾರಣೆಗಾಗಿ ಆಯುಕ್ತರಿಂದ ನಿರಂತರ ಫೋನ್–ಇನ್ ಕಾರ್ಯಕ್ರಮ

ಬೆಂಗಳೂರು: ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿನ ಸಾರ್ವಜನಿಕ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸುವ ಉದ್ದೇಶದಿಂದ, ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ಅವರು ಇಂದು ಬೆಳಿಗ್ಗೆ 7.00 ಗಂಟೆಗೆ ಅಮೃತಹಳ್ಳಿ ಮುಖ್ಯರಸ್ತೆಯಲ್ಲಿರುವ ಬ್ಯಾಟರಾಯನಪುರದ ತಮ್ಮ […]

ಸಮಗ್ರ ಸುದ್ದಿ

ನನ್ನ ಸತ್ಯಾನ್ವೇಷಣೆ ಕೃತಿಗೆ 100 ವರ್ಷ, ಸತ್ಯದೊಂದಿಗೆ ಮಾಡಿದ ಪ್ರಯೋಗಗಳ ಅನುಸಂಧಾನವೇ ಗಾಂಧೀಜಿಯವರ ಆತ್ಮಕಥನ – ಡಾ. ಮೀನಾಕ್ಷಿ ಬಾಳಿ

ಬೆಂಗಳೂರು: ಜಗತ್ತಿನಲ್ಲಿಯೇ ನಾವು ಕಾಣಬಹುದಾದ ಅತ್ಯಂತ ದಿಟ್ಟ ಮತ್ತು ಶ್ರೇಷ್ಠ ಆತ್ಮಕಥೆಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಆತ್ಮಕಥೆ ಅಥವಾ ನನ್ನ ಸತ್ಯಾನ್ವೇಷಣೆ ಒಂದಾಗಿದೆ. ಗಾಂಧೀಜಿಯವರಷ್ಟು ಪ್ರಮಾಣಿಕವಾದ ಮತ್ತು ಪಾರದರ್ಶಕವಾದ ಸತ್ಯ ನಿಷ್ಠೆಯ ದಿಟ್ಟ ಆತ್ಮಕಥೆ […]

You cannot copy content of this page