ಘಟಪ್ರಭಾ ಬಲದಂಡೆ ದುರಸ್ತಿ ಹಾಗೂ ಚಿಕ್ಕೋಡಿ ಶಾಖಾ ಕಾಲುವೆ ಆಧುನೀಕರಣಕ್ಕೆ ರೂ.1722 ಕೋಟಿ ವೆಚ್ಚದಲ್ಲಿ ಯೋಜನೆ – ಡಿಸಿಎಂ ಡಿ.ಕೆ.ಶಿವಕುಮಾರ್
ಬೆಳಗಾವಿ ಸುವರ್ಣ ವಿಧಾನಸೌಧ : ಘಟಪ್ರಭಾ ಬಲದಂಡೆ ಮುಖ್ಯ ಕಾಲುವೆಯಿಂದ ಒಟ್ಟಾರೆ 1,35,381 ಹೆಕ್ಟೇರ್ ಜಮೀನುಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸಲಾಗಿದೆ. ಬಲದಂಡೆ ಕಾಲುವೆ ದುರಸ್ತಿ ಹಾಗೂ ಚಿಕ್ಕೋಡಿ ಶಾಖಾ ಕಾಲುವೆ ಆಧುನೀಕರಣ ಕಾಮಗಾರಿಗೆ ರೂ.1,722 […]
