ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಪಾದಚಾರಿ ಒತ್ತುವರಿ ತೆರವು
ಬೆಂಗಳೂರು:ಬೆಂಗಳೂರು ಪಶ್ಚಿಮ ನಗರ ಪಾಲಿಕೆಯ ಹೆಗ್ಗನಹಳ್ಳಿ ವಿಭಾಗದ (ದಾಸರಹಳ್ಳಿ ವಿಧಾನಸಭಾ ಕ್ಷೇತ್ರ) ಪೀಣ್ಯ ಕೈಗಾರಿಕಾ ಪ್ರದೇಶದ ಎರಡನೇ ಹಂತದಲ್ಲಿ ಇಂದು ಪಾದಚಾರಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಯಿತು. ಬಿಎಂಟಿಸಿ ಬಸ್ ನಿಲ್ದಾಣದಿಂದ ಸುಮಾರು 300 […]
