ಸಾಲುಮರದ ತಿಮ್ಮಕ್ಕನ ಹೆಸರಿನಲ್ಲಿ ಪ್ರಶಸ್ತಿ ಪ್ರದಾನ|ಮೈಸೂರಿನಲ್ಲಿ ಕಾದಂಬರಿಕಾರ ಎಸ್.ಎಲ್.ಭೈರಪ್ಪ ಸ್ಮಾರಕ ನಿರ್ಮಾಣ – ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಳಗಾವಿ, ಸುವರ್ಣ ವಿಧಾನಸೌಧ: ಸರ್ಕಾರದಿಂದ ಶತಾಯುಷಿ, ಪರಿಸರ ಪ್ರೇಮಿ ಸಾಲುಮರದ ತಿಮ್ಮಕ್ಕ ಹೆಸರಿನಲ್ಲಿ ಪ್ರಶಸ್ತಿ ಹಾಗೂ ಕಾದಂಬರಿಕಾರ ಎಸ್.ಎಲ್.ಭೈರಪ್ಪ ಸ್ಮಾರಕ ನಿರ್ಮಾಣ ಮೈಸೂರಿನಲ್ಲಿ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಇಂದು […]
