ವಿಧಾನ ಪರಿಷತ್ತಿನಲ್ಲಿ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ-2025 ಹಾಗೂ ಕರ್ನಾಟಕ ಅನುಸೂಚಿತ ಜಾತಿಗಳ (ಉಪ ವರ್ಗಿಕರಣ) ವಿಧೇಯಕ 2025 ಅಂಗೀಕಾರ
ಬೆಳಗಾವಿ: ಕರ್ನಾಟಕ ವಿಧಾನಸಭೆಯಿಂದ ತಿದ್ದುಪಡಿಯೊಂದಿಗೆ ಅಂಗೀಕಾರವಾದ ರೂಪದಲ್ಲಿರುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ-2025ಕಕ್ಕೆ ಮೇಲ್ಮನೆಯಲ್ಲಿ ಇಂದು ಅಂಗೀಕಾರ ದೊರೆಯಿತು. ವ್ಯಕ್ತಿ, ವ್ಯಕ್ತಿಗಳ ಸಮೂಹ, ಸಂಸ್ಥೆಗಳ ವಿರುದ್ಧ ಸಮಾಜದಲ್ಲಿ ಅಸಾಮರಸ್ಯ […]
