ದ್ವೇಷ ಭಾಷಣ ನಿಯಂತ್ರಣಕ್ಕೆ ಹೊಸ ಮಸೂದೆ : ಸಚಿವ ಸಂಪುಟ ಅನುಮೋದನೆ
ಬೆಂಗಳೂರು: ಧರ್ಮ, ಜನಾಂಗ, ಭಾಷೆ, ಜನ್ಮಸ್ಥಳ, ಜಾತಿ, ಲಿಂಗ ಆಧಾರದಲ್ಲಿ ದ್ವೇಷದ ಭಾಷಣ ಮಾಡುವವರನ್ನು ನಿರ್ಬಂಧಿಸಲು ರಾಜ್ಯ ಸರ್ಕಾರ ಮುಂದಾಗಿದ್ದು ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷಾಪರಾಧಗಳ (ಪ್ರತಿಬಂಧಕ) ಮಸೂದೆ-2025’ಕ್ಕೆ ಸಚಿವ ಸಂಪುಟ ಸಭೆ […]
