ಸಮಗ್ರ ಸುದ್ದಿ

ಭಾರತದ ಹಿರಿಮೆ ಹೆಚ್ಚಿಸಿದ್ದಾರೆ ನಮ್ಮ ಹೆಮ್ಮೆಯ ಕನ್ನಡತಿ, ಸೇನಾಧಿಕಾರಿ ಸ್ವಾತಿ | ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಪ್ರಶಸ್ತಿ ಗೆದ್ದು ಜಗತ್ತಿಗೇ ಕನ್ನಡ ನಾಡಿನ ಕೀರ್ತಿ ಪಸರಿಸಿದ ವೀರ ನಾರಿ

ನವದೆಹಲಿ: ಭಾರತೀಯ ಸೇನಾಧಿಕಾರಿ, ಕನ್ನಡತಿ ಸ್ವಾತಿ ಶಾಂತಕುಮಾರ್ ಅವರು ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಪ್ರಶಸ್ತಿ ಗೆಲ್ಲುವ ಮೂಲಕ ಭಾರತದ ಹಿರಿಮೆಯನ್ನು ಹೆಚ್ಚಿಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಶ್ಲಾಘಿಸಿದ್ದಾರೆ. ದಕ್ಷಿಣ ಸುಡಾನ್‌ನಲ್ಲಿ ವಿಶ್ವಸಂಸ್ಥೆಯ […]

ಸಮಗ್ರ ಸುದ್ದಿ

ಬೆಂಗಳೂರು ಉತ್ತರ ಹಾಗೂ ದಕ್ಷಿಣ ಭಾಗದಲ್ಲಿ ಲಾಲ್ ಬಾಗ್ ಮಾದರಿ ಉದ್ಯಾನ ನಿರ್ಮಾಣ: ಡಿಸಿಎಂ ಡಿ.ಕೆ. ಶಿವಕುಮಾರ್ | ಸುರಂಗ ಮಾರ್ಗದಿಂದ ಲಾಲ್ ಬಾಗ್ ಗೆ ಯಾವುದೇ ತೊಂದರೆ ಇಲ್ಲ

ಬೆಂಗಳೂರು : ಬೆಂಗಳೂರು ಉತ್ತರ ಭಾಗದಲ್ಲಿ ಅರಣ್ಯ ಇಲಾಖೆ ಜಾಗದಲ್ಲಿ ಬಸವಣ್ಣನವರ ಹೆಸರಿನಲ್ಲಿ ಲಾಲ್ ಬಾಗ್ ಮಾದರಿ ಉದ್ಯಾನ ನಿರ್ಮಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಇನ್ನು ಬೆಂಗಳೂರಿನ ದಕ್ಷಿಣ ಭಾಗದಲ್ಲೂ ಇದೇ ಮಾದರಿ […]

ಸಮಗ್ರ ಸುದ್ದಿ

ಮುಖ್ಯ ಕಾರ್ಯದರ್ಶಿಗೆ ಕರೆ ಮಾಡಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅಸಮಾಧಾನ | ಶಿಡ್ಲಘಟ್ಟ ಮಹಿಳಾ ಅಧಿಕಾರಿಗೆ ಅಶ್ಲೀಲವಾಗಿ ಧಮ್ಕಿ ಹಾಕಿದವರ ಮೇಲೆ ಕ್ರಮ ಜರುಗಿಸಲು ಆಗ್ರಹ

ಬೆಂಗಳೂರು : ಅಕ್ರಮವಾಗಿ ಸಾರ್ವಜನಿಕರು ಓಡಾಡುವ ರಸ್ತೆಯಲ್ಲಿ ಹಾಕಲಾಗಿದ್ದ ಬ್ಯಾನರ್ ಅನ್ನು ತೆರವುಗೊಳಿಸಿದ್ದ ಶಿಡ್ಲಘಟ್ಟದ ಪೌರ ಆಯುಕ್ತರಾದ ಅಮೃತಾ ಗೌಡ ಅವರನ್ನು ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಅವಾಚ್ಯವಾಗಿ ನಿಂದಿಸಿದ ಪ್ರಕರಣದ ಬಗ್ಗೆ ಕೇಂದ್ರ ಸಚಿವ […]

ಸಮಗ್ರ ಸುದ್ದಿ

ನಾಡಿನ ಜನತೆಗೆ ಸಂಕ್ರಾಂತಿ ಶುಭಾಶಯ ಕೋರಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಬೆಂಗಳೂರು : ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು ನಾಡಿನ ಜನರಿಗೆ ಸಂಕ್ರಾಂತಿ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಶುಭ ಕೋರಿರುವ ಮಾಜಿ ಪ್ರಧಾನಿಗಳು; ಸಂಕ್ರಾಂತಿ […]

ಸಮಗ್ರ ಸುದ್ದಿ

ಅಂತರಾಷ್ಟ್ರೀಯ ವಾಣಿಜ್ಯ ಮೇಳ ಉತ್ಪಾದನೋತರ ಕೃಷಿ -2026 ವ್ಯವಸ್ಥಿತ ಆಯೋಜನೆಗೆ ಸೂಚನೆ

ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಫೆಬ್ರವರಿ 6 ರಿಂದ 8 ರವರೆಗೆ ನಡೆಯುವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ ಉತ್ಪಾದನೋತರ ಕೃಷಿ-2026 ಮೇಳದಲ್ಲಿ ಯಾವುದೇ ವ್ಯತ್ಯಾಸಗಳಾಗದಂತೆ ಅಚ್ಚುಕಟ್ಟಾಗಿ ಆಯೋಜಿಸುವಂತೆ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅಧಿಕಾರಿಗಳಿಗೆ […]

ಸಮಗ್ರ ಸುದ್ದಿ

ವಿಶ್ವದಲ್ಲೇ ಮೊದಲ ಬಾರಿಗೆ ಬೆಂಗಳೂರು ಜಲ ಮಂಡಳಿಯ 78 ಪಂಪಿಂಗ್‌ ಘಟಕಗಳಲ್ಲಿ ಎಐ ಆಧಾರಿತ ‘ಐಪಂಪ್‌ನೆಟ್’ ಅಳವಡಿಕೆ | ವಾರ್ಷಿಕ 40 ಕೋಟಿ ರೂ.ಗೂ ಅಧಿಕ ವೆಚ್ಚ ಉಳಿತಾಯ: ಡಾ. ರಾಮ್‌ ಪ್ರಸಾತ್‌ ಮನೋಹರ್‌

ಬೆಂಗಳೂರು : ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ತನ್ನ 78 ಪಂಪಿಂಗ್‌ ಸ್ಟೇಷನ್‌ಗಳಲ್ಲಿ ಎಐ ಆಧಾರಿತ ಸ್ಮಾರ್ಟ್‌ ಪಂಪ್‌ ಮಾನಿಟರಿಂಗ್‌ ಹಾಗೂ ಆಪ್ಟಿಮೈಸೇಷನ್‌ ತಂತ್ರಜ್ಞಾನ ‘ಐಪಂಪ್‌ನೆಟ್’ ಅಳವಡಿಸಿಕೊಂಡಿದೆ. ಇದು ವಾರ್ಷಿಕವಾಗಿ 40 […]

ಸಮಗ್ರ ಸುದ್ದಿ

ಜನವರಿ 22 ರಿಂದ 31 ರವರೆಗೆ ವಿಶೇಷ ಅಧಿವೇಶನ: ಸಂಪುಟ ಸಭೆಯಲ್ಲಿ ನಿರ್ಧಾರ

ಬೆಂಗಳೂರು: ವಿಧಾನಸೌಧದಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ತುರ್ತು ಸಚಿವ ಸಂಪುಟ ಸಭೆಯಲ್ಲಿ ಜನವರಿ 22 ರಿಂದ 31 ರವರೆಗೆ ವಿಶೇಷ ಜಂಟಿ ಅಧಿವೇಶನ ನಡೆಸಲು ನಿರ್ಧರಿಸಲಾಗಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ […]

ಸಮಗ್ರ ಸುದ್ದಿ

ಕರ್ನಾಟಕದ ನಾವೀನ್ಯತೆ ಮತ್ತು ಕೌಶಲ್ಯ ಸಹಯೋಗದ ಬಗ್ಗೆ ನ್ಯೂಜಿಲೆಂಡ್ ನಿಯೋಗಕ್ಕೆ ಸಚಿವ ಪ್ರಿಯಾಂಕ್‌ ಖರ್ಗೆ ಮನವರಿಕೆ

ಬೆಂಗಳೂರು : ನ್ಯೂಜಿಲ್ಯಾಂಡ್‌ ಪ್ರಧಾನ ಮಂತ್ರಿಗಳ ಏಷ್ಯಾ ವಿದ್ಯಾರ್ಥಿವೇತನ (PMSA) ಕಾರ್ಯಕ್ರಮದ ಭಾಗವಾಗಿರುವ ನ್ಯೂಜಿಲೆಂಡ್‌ನ ನಾವೀನ್ಯತೆ ಪರಿಸರ ವ್ಯವಸ್ಥೆಯ ನಿಯೋಗವು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ […]

ಸಮಗ್ರ ಸುದ್ದಿ

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಆದೇಶ ಪತ್ರ ವಿತರಣೆ | ಅಂಗನವಾಡಿಯಲ್ಲಿ ಮಕ್ಕಳ ಆರೋಗ್ಯ, ಶಿಕ್ಷಣಕ್ಕೆ ಪರಮೋಚ್ಛ ಆದ್ಯತೆ ನೀಡಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕರೆ

ಬೆಳಗಾವಿ : ಪಾಲಕರು ವಿಶ್ವಾಸ ಮತ್ತು ಹಲವಾರು ಕನಸುಗಳೊಂದಿಗೆ ತಮ್ಮ ಮಗುವನ್ನು ಅಂಗನವಾಡಿಗೆ ಕಳುಹಿಸುತ್ತಾರೆ. ಹಾಗಾಗಿ ಅಂಗನವಾಡಿಯಲ್ಲಿ ಮಕ್ಕಳ ಆರೋಗ್ಯ ಮತ್ತು ಶಿಕ್ಷಣದ ಕಡೆ ಪರಮೋಚ್ಛ ಗಮನ ನೀಡುವ ಮೂಲಕ ಮಗುವಿನ ಸರ್ವಾಂಗೀಣ ವಿಕಾಸವಾಗುವಂತೆ […]

ಸಮಗ್ರ ಸುದ್ದಿ

ಕರ್ನಾಟಕ ಕಾರಾಗೃಹ ಸುಧಾರಣೆಗಳ ಕುರಿತ ವರದಿ ಸಲ್ಲಿಕೆ

ಬೆಂಗಳೂರು : ಕರ್ನಾಟಕ ಕಾರಾಗೃಹ ಸುಧಾರಣೆಗಳ ಕುರಿತಂತೆ ಕಾನೂನು ಸುವ್ಯವಸ್ಥೆ ಎಡಿಜಿಪಿ ಆರ್.ಹಿತೇಂದ್ರ ನೇತೃತ್ವದ ಉನ್ನತ ಮಟ್ಟದ ಸಮಿತಿಯು ಮಾನ್ಯ ಗೃಹ ಸಚಿವರಾದ ಡಾ. ಜಿ.ಪರಮೇಶ್ವರ ಅವರಿಗೆ ಇಂದು ವರದಿ ಸಲ್ಲಿಸಿತು. ರಾಜ್ಯದ ಕಾರಾಗೃಹಗಳಲ್ಲಿ […]

You cannot copy content of this page